ಅಮೆರಿಕದಲ್ಲಿ ಅಪಹರಣಕ್ಕೊಳಗಾಗಿದ್ದ ನಾಲ್ವರು ಭಾರತೀಯರ ಶವಗಳು ಪತ್ತೆ


Team Udayavani, Oct 6, 2022, 2:17 PM IST

1-sdasd

ಲಾಸ್ ಏಂಜಲೀಸ್: ಈ ವಾರದ ಆರಂಭದಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಅಪಹರಣಕ್ಕೊಳಗಾದ ಎಂಟು ತಿಂಗಳ ಹೆಣ್ಣು ಮಗು ಸೇರಿದಂತೆ ಸಿಖ್ ಕುಟುಂಬದ ಎಲ್ಲಾ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದ ಹರ್ಸಿ ಪಿಂಡ್‌ ಮೂಲದ ಕುಟುಂಬವನ್ನು ಸೋಮವಾರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿ ಅಪಹರಿಸಲಾಗಿತ್ತು.

ಇದನ್ನೂ ಓದಿ: ತಾಯಿ ಹತ್ಯೆಗೆ ಯತ್ನಿಸಿದ ನಿವೃತ್ತ ಸೇನಾಧಿಕಾರಿ

36 ವರ್ಷದ ಜಸ್ದೀಪ್ ಸಿಂಗ್, 27 ವರ್ಷದ ಜಸ್ಲೀನ್ ಕೌರ್, ಅವರ ಎಂಟು ತಿಂಗಳ ಮಗು ಅರೂಹಿ ಧೇರಿ ಮತ್ತು ಮಗುವಿನ ಚಿಕ್ಕಪ್ಪ, 39 ವರ್ಷದ ಅಮನ್‌ದೀಪ್ ಸಿಂಗ್ ಅವರ ಶವಗಳು ಬುಧವಾರ ಪತ್ತೆಯಾಗಿವೆ ಎಂದು ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ತಿಳಿಸಿದ್ದಾರೆ.

ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಕೃಷಿ ಕಾರ್ಮಿಕರೊಬ್ಬರು ಶವಗಳನ್ನು ಕಂಡು ತಕ್ಷಣ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ವಾರ್ನ್ಕೆ ಹೇಳಿದರು.

ಮಂಗಳವಾರ, ಅಪಹರಣದಲ್ಲಿ ಪಾತ್ರ ಹೊಂದಿರುವ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಮರ್ಸೆಡ್ ಕೌಂಟಿ ನಗರದ ಅಟ್‌ವಾಟರ್‌ನಲ್ಲಿರುವ ಎಟಿಎಂನಲ್ಲಿ, ಹತ್ಯೆಗೀಡಾದವರಲ್ಲಿ ಒಬ್ಬರಿಗೆ ಸೇರಿದ ಕ್ರೆಡಿಟ್ ಕಾರ್ಡ್ ಅನ್ನು ಮಂಗಳವಾರ ಬೆಳಗ್ಗೆ ಬಳಸಿದ ನಂತರ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಲ್ಗಾಡೊ ಬಂಧನಕ್ಕೂ ಮುನ್ನ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.