ಫ್ರಾನ್ಸ್ನಲ್ಲಿ ಐಸಿಸ್ ಉಗ್ರನ ದಾಳಿಗೆ ನಾಲ್ಕು ಸಾವು
Team Udayavani, Mar 24, 2018, 6:00 AM IST
ಟ್ರೆಬ್ಸ್ (ಫ್ರಾನ್ಸ್): ಇಸ್ಲಾಮಿಕ್ ಸ್ಟೇಟ್ ಉಗ್ರನೊಬ್ಬ ಶುಕ್ರವಾರ ಗುಂಡಿನ ದಾಳಿ ನಡೆಸಿ ಮೂವರನ್ನು ಬಲಿ ಪಡೆದು, ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ತಾನೂ ಬಲಿಯಾಗಿರುವ ಘಟನೆ ಟ್ರೆಬ್ಸ್ನಲ್ಲಿ ಶುಕ್ರವಾರ ನಡೆದಿದೆ. ಶುಕ್ರವಾರ, ಏಕಾಏಕಿ ರಸ್ತೆಗೆ ನುಗ್ಗಿ ಸಿಕ್ಕ ಸಿಕ್ಕ ಕಡೆ ಗುಂಡು ಹಾರಿಸುತ್ತಾ ಸಾಗಿದ ಈ ಉಗ್ರ, ಒಬ್ಬ ಪೊಲೀಸ್ ಅಧಿಕಾರಿ, ಒಬ್ಬ ಕ್ಯಾಬ್ ಪ್ರಯಾಣಿಕನನ್ನು ಕೊಂದ. ಆನಂತರ, ಪಟ್ಟಣದ ಸೂಪರ್ ಯು ಎಂಬ ಸೂಪರ್ ಮಾರ್ಕೆಟ್ಗೆ ನುಗ್ಗಿ, ಅಲ್ಲಿ ಇಬ್ಬರನ್ನು ಕೊಂದ. ಈ ವೇಳೆ, ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲಿಯಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ