ಫ್ರಾನ್ಸ್‌ ಮಾಜಿ ಅಧ್ಯಕ್ಷ ಸರ್ಕೋಜಿ ಬಂಧನ

Team Udayavani, Mar 21, 2018, 11:05 AM IST

ಪ್ಯಾರಿಸ್‌: ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಲಿಬಿಯಾದಿಂದ ಅಕ್ರಮವಾಗಿ ಹಣ ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಫ್ರಾನ್ಸ್‌ನ ಮಾಜಿ ಅಧ್ಯಕ್ಷ ನಿಕೋಲಸ್‌ ಸರ್ಕೋಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಸರ್ಕೋಜಿ ಅವರಿಗೆ ಹತ್ತಿರವಾಗಿರುವ ಉದ್ಯಮಿಯೊಬ್ಬರು ತಾವು ಲಿಬಿಯಾದಿಂದ ಹಣ ತುಂಬಿದ್ದ ಮೂರು ಸೂಟ್‌ಕೇಸ್‌ಗಳನ್ನು ತಂದು ಸರ್ಕೋಜಿ ಅವರಿಗೆ ಒಪ್ಪಿಸಿದ್ದಾಗಿ ಹೇಳಿದ್ದು, ಅಲ್ಲಿನ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ಆದರೆ, ಈ ಆರೋಪವನ್ನು
ಸರ್ಕೋಜಿ ಈವರೆಗೆ ನಿರಾಕರಿಸುತ್ತಲೇ ಬಂದಿದ್ದರು. ಇತ್ತೀಚೆಗಷ್ಟೇ ಸರ್ಕೋಜಿ ನಿಕಟರ್ತಿ ಬಂಧನವಾಗಿ, ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ