ಮೋದಿ ಪ್ರಚಂಡ ವಿಜಯಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಅಭಿನಂದನೆ
Team Udayavani, May 25, 2019, 12:36 PM IST
ಪ್ಯಾರಿಸ್ : ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರೋನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭರ್ಜರಿ ಚುನಾವಣಾ ವಿಜಯಕ್ಕಾಗಿ ಅಭಿನಂದಿಸಿದ್ದಾರೆ.
ಉಭಯ ದೇಶಗಳ ಮತ್ತು ವಿಶ್ವದ ಭದ್ರತೆಗಾಗಿ ಹಾಗೂ ದೀರ್ಘಕಾಲೀನ ಅಭಿವೃದ್ಧಿಗಾಗಿ ಜತೆಗೂಡಿ ಶ್ರಮಿಸುವುದನ್ನು ಮುಂದುವರಿಸೋಣ ಎಂದು ಮ್ಯಾಕ್ರೋನ್ ತಮ್ಮ ಅಭಿನಂದನಾ ಸಂದೇಶದಲ್ಲಿ ಹೇಳಿದ್ದಾರೆ.
ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿರುವ ಕಾರಣ ವಿಶ್ವದ ಅತೀ ದೊಡ್ಡ ಭಾರತೀಯ ಪ್ರಜಾಸತ್ತೆಯು ಸಂವೇದನಾಶೀಲವಾಗಿದೆ ಎಂದು ಮ್ಯಾಕೋನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು