20 ಗಂಟೆ ಆಡಿ ಆಸ್ಪತ್ರೆ ಸೇರಿದ; ಸ್ಟ್ರೇಚರ್ ಮೂಲಕ ಆಸ್ಪತ್ರೆಗೆ ದಾಖಲು


Team Udayavani, Feb 3, 2018, 10:28 AM IST

Video.jpg

ಬೀಜಿಂಗ್‌: ಈತ ವಿಡಿಯೋ ಗೇಮ್‌ ಆಡಿದ್ದು ಒಂದು ಅಥವಾ ಎರಡು ಗಂಟೆಯಲ್ಲ, ಬರೋಬ್ಬರಿ 20 ಗಂಟೆ. ಪರಿಣಾಮ
ಏನು ಗೊತ್ತೇ? ಆತನ ಸೊಂಟದ ಕೆಳಗಿನ ಭಾಗಕ್ಕೆ ಪಾರ್ಶ್ವವಾಯು ಉಂಟಾಗಿದೆ. ಸ್ಮಾರ್ಟ್‌ಫೋನ್‌, ಇಂಟರ್ನೆಟ್‌ ಕೆಫೆಗಳಲ್ಲಿ ಗಂಟೆಗಟ್ಟಲೆ ವಿಡಿಯೋಗೇಮ್‌ ಆಡುವವರಿಗೆ ಈ ಘಟನೆಯು ಎಚ್ಚರಿಕೆಯ ಸಂದೇಶ ರವಾನಿಸಿದೆ.

ಅಂದ ಹಾಗೆ ಈ ಘಟನೆ ನಡೆದದ್ದು ಚೀನಾದ ಝೆಝಿಯಾಂಗ್‌ ಪ್ರಾಂತ್ಯದ ಜಿಯಾಕ್ಸಿಂಗ್‌ನಲ್ಲಿ. ಇದು ಅಲ್ಲಿನ ಮಾಧ್ಯಮ 
ಗಳಲ್ಲಿ ವರದಿಯಾಗಿದ್ದು, ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಜ.27ರ ಸಂಜೆ ಕಂಪ್ಯೂಟರ್‌ ಮುಂದೆ ಕುಳಿತು ವಿಡಿಯೋ ಗೇಮ್‌ ಆಡಲು ಶುರು ಮಾಡಿದಾತ ಜ.28ರ ಮಧ್ಯಾಹ್ನದ ವರೆಗೆ ಆಟ ಮುಂದುವರಿಸಿದ್ದ. ಆತ ಶೌಚಾಲಯಕ್ಕೆ ಹೋಗಬೇಕೆಂದು ನಿರ್ಧರಿಸಿ ಕುರ್ಚಿಯಿಂದ ಏಳಲು ಯತ್ನಿಸಿದ. ಅಷ್ಟರಲ್ಲಿ ಆತನ ಸೊಂಟದ ಕೆಳಭಾಗ ಸಂಪೂರ್ಣ ಶಕ್ತಿ ಕಳೆದುಕೊಂಡಿತ್ತು.

ಅಲ್ಲಿದ್ದ ಆತನ ಸ್ನೇಹಿತ ನೆರವಾದರೂ ಸಾಧ್ಯವಾಗಲಿಲ್ಲ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಸಂದರ್ಭದಲ್ಲಿ ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಅದು ವೈರಲ್‌ ಆಗಿದೆ. ಸದ್ಯ ಆತ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. 

ಹೆಚ್ಚುತ್ತಿರುವ ಪಿಡುಗು: ಚೀನಾದ ಯುವ ಜನರಲ್ಲಿ ವಿಡಿಯೋ ಗೇಮ್‌ ಖಯಾಲಿ ಹೆಚ್ಚಾಗುತ್ತಿದೆ. ಅವರು ವಿದ್ಯಾಭ್ಯಾಸ ತೊರೆದು ಗೇಮ್‌ನತ್ತವೇ ಆಕರ್ಷಿತರಾಗುತ್ತಿದ್ದಾರೆ.

ಕಳೆದ ವಾರ ಹತ್ತು ವರ್ಷದ ಬಾಲಕ ತನ್ನ ತಾಯಿಯ ಬ್ಯಾಂಕ್‌ ಖಾತೆಯಿಂದ 17 ಸಾವಿರ ಪೌಂಡ್‌ ಅನ್ನು ಗೇಮ್‌ಗಾಗಿ ವಿಥ್‌ ಡ್ರಾ ಮಾಡಿಕೊಂಡ ಘಟನೆಯೂ ನಡೆದಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.