Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Team Udayavani, Apr 24, 2024, 5:48 PM IST

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ನವದೆಹಲಿ: ನೋಯ್ಡಾದ ಬಹುದೊಡ್ಡ ಗುಜರಿ ಮಾಫಿಯಾದ ಹಾಗೂ ಸ್ಟೀಲ್‌ ಸ್ಮಗ್ಲಿಂಗ್‌ ಕಿಂಗ್‌ ಪಿನ್‌ , ಗ್ಯಾಂಗ್‌ ಸ್ಟರ್‌ ರವಿ ಕಾನಾ ಹಾಗೂ ಆತನ ಗರ್ಲ್‌ ಫ್ರೆಂಡ್‌ ಕಾಜಲ್‌ ಜಾ ಸೇರಿದಂತೆ ಇಬ್ಬರನ್ನೂ ಥಾಯ್‌ ಲ್ಯಾಂಡ್‌ ನಲ್ಲಿ ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ವರದಿಯ ಪ್ರಕಾರ, ನಟೋರಿಯಸ್‌ ರವಿ ಕಾನಾ ಬಗ್ಗೆ ನೋಯ್ಡಾ ಪೊಲೀಸರು ಥಾಯ್‌ ಲ್ಯಾಂಡ್‌ ಪೊಲೀಸ್‌ ಅಧಿಕಾರಿಗಳು ಸೂಕ್ಷ್ಮ ಮಾಹಿತಿಗಳನ್ನು ರವಾನಿಸಿದ ನಂತರ ಈ ಬಂಧನದ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.

ಜನವರಿ ತಿಂಗಳಿನಲ್ಲಿ ಕಾನಾ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಲಾಗಿತ್ತು. ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್‌ ಪಶ್ಚಿಮ ಉತ್ತರಪ್ರದೇಶದ ಗ್ಯಾಂಗ್‌ ಸ್ಟರ್‌ ಆಗಿದ್ದು, ಈತನ ಮೇಲೆ ನೋಯ್ಡಾ ಪೊಲೀಸರು ಹಲವಾರು ಪ್ರಕರಣಗಳನ್ನು ದಾಖಲಿಸಿದ್ದರು.

ಈತ ಅಕ್ರಮವಾಗಿ ಗುಜರಿ ವಸ್ತುಗಳ ಮಾರಾಟದ ಜಾಲ ನಡೆಸುತ್ತಿದ್ದು, ಜೊತೆಗೆ 16 ಸದಸ್ಯರನ್ನೊಳಗೊಂಡ ಗ್ಯಾಂಗ್‌ ನ ಉಸ್ತುವಾರಿಯಾಗಿದ್ದು, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಗುಜರಿ ವ್ಯಾಪಾರಿಯಾಗಿದ್ದ ರವಿ ಕಾನಾ ನಂತರದಲ್ಲಿ ಗುಜರಿ ಮಾಫಿಯಾ ಹಾಗೂ ದೆಹಲಿ-ಎನ್‌ ಸಿಆರ್‌ ಪ್ರದೇಶದಲ್ಲಿ ಉದ್ಯಮಿಗಳಿಂದ ಹಣ ಸುಲಿಗೆ ಮಾಡುವ ದಂಧೆ ಮೂಲಕ ಕೋಟ್ಯಧೀಶ್ವರನಾಗಿದ್ದ ಎಂದು ವರದಿ ತಿಳಿಸಿದೆ.

ರವಿ ಕಾನಾ ತಂಡದ ಹಲವು ಸದಸ್ಯರು ಈಗಾಗಲೇ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ. ನೋಯ್ಡಾ ಪೊಲೀಸರು ಈಗಾಗಲೇ ಗ್ಯಾಂಗ್‌ ಸ್ಟರ್‌ ರವಿ ಕಾನಾಗೆ ಸೇರಿದ ಗೋಡೌನ್‌ ಗಳನ್ನು ಮುಚ್ಚಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kenya Parliament On Fire During Protests

Kenya ಸಂಸತ್‌ಗೆ ಬೆಂಕಿ: ಗೋಲಿಬಾರ್‌ಗೆ 10 ಸಾವು

Espionage Charges: WikiLeaks Founder Assange Released From Jail

London; ಬೇಹುಗಾರಿಕೆ ಆರೋಪ: ವಿಕಿಲೀಕ್ಸ್‌ ಸ್ಥಾಪಕ ಅಸ್ಸಾಂಜ್‌ ಜೈಲಿಂದ ಬಿಡುಗಡೆ

Compulsory military service for ultra-conservatives: Israel court

ಕಟ್ಟರ್‌ ಸಂಪ್ರದಾಯವಾದಿಗಳಿಗೂ ಕಡ್ಡಾಯ ಸೇನೆ ಸೇವೆ: ಇಸ್ರೇಲ್‌ ಕೋರ್ಟ್‌

1-wdsdasd

Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್‌ ಸಂಸತ್‌ನಲ್ಲಿ ರಕ್ಷಣ ಸಚಿವ ಹೇಳಿಕೆ

1-sadasd

Hajj ಉಷ್ಣ ಮಾರುತಕ್ಕೆ ಬಲಿಯಾದವರು ಶೇ. 83ರಷ್ಟು ನೋಂದಣಿ ಮಾಡಿಸಿಕೊಳ್ಳದ ಯಾತ್ರಿಕರು

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.