ಬೋರ್‌ ಆಗಿದ್ದಕ್ಕೆ 106 ಕೊಲೆ!

Team Udayavani, Nov 11, 2017, 6:35 AM IST

German-Nurse-Killed-106-Peo.jpg

ಬರ್ಲಿನ್‌: “ಇವತ್ತು ಯಾಕೋ ಮೂಡಿಲ್ಲ. ಅದಕ್ಕಾಗಿ ಸಿನಿಮಾಕ್ಕೆ ಹೋಗ್ತೀನೆ’ ಎಂದು ಕೆಲವರು ಹೇಳ್ಳೋದನ್ನು ಕೇಳಿರುತ್ತೇವೆ. ಆದರೆ ಇಲ್ಲೊಬ್ಬನ ವಿಚಾರ ಮಾತ್ರ ಭಯಂಕರ. ಅವನು ಬೋರ್‌ ಹೊಡೆಯುತ್ತದೆ ಎಂದು ಕೊಲ್ಲುತ್ತಾನಂತೆ. ನಂಬಲು ಅಸಾಧ್ಯವಾದರೂ ಇದು ಸತ್ಯ. ಇದೇ ಕಾರಣಕ್ಕಾಗಿ ಆತ 106 ರೋಗಿಗಳನ್ನು ಕೊಂದಿದ್ದಾನೆ. ಅಂದ ಹಾಗೆ ಆತ ವೃತ್ತಿಯಲ್ಲಿ ಜೀವ ಉಳಿಸುವ ನರ್ಸ್‌.

ಜರ್ಮನಿಯ ಬರ್ಲಿನ್‌ನ ಆಸ್ಪತ್ರೆಯೊಂದರಲ್ಲಿ ನರ್ಸ್‌ ಆಗಿರುವ ನೀಲ್ಸ್‌ ಹೋಜೆಲ್‌ (41) ಎಂಬ ವಿಕೃತ ಮನಸ್ಸಿನವನ ಕಥೆಯಿದು. ರೋಗಿಗಳಿಗೆ ವಿಷವನ್ನು ಇಂಜೆಕ್ಷನ್‌ ಮೂಲಕ ನೀಡಿ ಆತ ಕೊಲೆ ಮಾಡುತ್ತಿದ್ದ.

2015ರಲ್ಲಿಯೇ ಆತ ಸಿಕ್ಕಿಬಿದ್ದಿದ್ದು, ಇಂಥ ಎರಡು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿದೆ. ಮತ್ತೂಂದು ಪ್ರಕರಣದಲ್ಲಿ ಆತನ ವಿರುದ್ಧ ರೋಗಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ನರ್ಸ್‌ನ ಕುಕೃತ್ಯದ ಬಗ್ಗೆ ಪೊಲೀಸರು ಶೋಧ ನಡೆಸುತ್ತಾ ಹೋದಂತೆ ಅವರಿಗೆ ಅಚ್ಚರಿ ಕಾದಿತ್ತು. ವಿಚಾರಣೆ ವೇಳೆ ಆತ ಬೋರ್‌ ಆಗುತ್ತಿದ್ದುದರಿಂದ ಇಂಥ ಕೆಲಸ ಮಾಡು ತ್ತಿದ್ದು, ಒಟ್ಟು 106 ಮಂದಿಯ ಜೀವವನ್ನೇ ಆಪೋಷನ ತೆಗೆದುಕೊಂಡಿದ್ದಾಗಿ ಬಾಯಿ ಬಿಟ್ಟಿದ್ದಾನೆ. 1995ರಿಂದ 2005ರಲ್ಲಿ  ಎರಡು ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೋಗಿಗಳ ಜೀವಕ್ಕೆ ಎರವಾಗಿದ್ದ.

ನನಗೆ ರೋಗಿಗಳು ಗುಣಮುಖರಾಗದೇ ಇದ್ದುದು ನೋಡಿ ನಿರಾಸೆಯಾಗುತ್ತಿತ್ತು. ಅದಕ್ಕೆ ಅವರಿಗೆ ಡ್ರಗ್‌ ಇಂಜೆಕ್ಟ್ ಮಾಡುತ್ತಿದ್ದೆ. ಪರಿಣಾಮ ಹೃದಯ ವೈಫ‌ಲ್ಯ ಆಗಿ ಅವರು ಸಾಯುತ್ತಿದ್ದರು. ನನಗೆ ಬೋರ್‌ ಆದಾಗೆಲ್ಲ ಕೊಲೆ ಮಾಡುತ್ತಿದ್ದೆ ಎಂದಿದ್ದಾನೆ ಹೋಜೆಲ್‌. ಆತ ಮಾಡಿದ ಒಂದೊಂದೇ ಕೃತ್ಯಗಳು ಇದೀಗ ಬೆಳಕಿಗೆ ಬರುತ್ತಿದ್ದು, ಹೊಸ ಪ್ರಕರಣಗಳಿಗೆ ಸಂಬಂಧಿಸಿ ಮುಂದಿನ ವರ್ಷ ಆರೋಪಪಟ್ಟಿ ದಾಖಲಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.