ಯುರೋಪ್ ನ 7 ದೇಶ ಸೇರಿದಂತೆ 9 ದೇಶಗಳಲ್ಲಿ ಭಾರತದ ಕೋವಿಶೀಲ್ಡ್ ಗ್ರೀನ್ ಪಾಸ್ ಗೆ ಸೇರ್ಪಡೆ

ಕೋವಿಡ್ ಬಿಕ್ಕಟ್ಟಿನ ನಡುವೆ ಪ್ರಯಾಣಿಕರಿಗೆ ಮುಕ್ತವಾಗಿ ಪ್ರಯಾಣಿಸಲು ಅನುಮತಿ ನೀಡಿತ್ತು.

Team Udayavani, Jul 1, 2021, 3:40 PM IST

Covishield

ನವದೆಹಲಿ: ಭಾರತದ ಸೀರಂ ಇನ್ಸ್ ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಯುರೋಪ್ ನ 7 ದೇಶಗಳು ಸೇರಿದಂತೆ ಒಟ್ಟು ಒಂಬತ್ತು ದೇಶಗಳು ಗ್ರೀನ್ ಪಾಸ್ ಪೋರ್ಟ್ ಪಟ್ಟಿಗೆ ಸೇರ್ಪಡೆ ಮಾಡಿದ್ದು ಇದರಿಂದ ಕೋವಿಡ್ ಬಿಕ್ಕಟ್ಟಿನ ನಡುವೆ  9 ದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಆತಂಕ ದೂರವಾದಂತಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕಾರು ಅಪಘಾತಕ್ಕೆ ಕಾರಣ ಏನು? ಪ್ರಾಣಾಪಾಯದಿಂದ ಪುತ್ರ ಪಾರಾಗಿದ್ದು ಹೇಗೆ ಎಂದು ಹೇಳಿದ ಜಗ್ಗೇಶ್

ಆಸ್ಟ್ರಿಯಾ, ಜರ್ಮನಿ, ಸ್ಲೋವೇನಿಯಾ, ಗ್ರೀಕ್, ಐಸ್ ಲ್ಯಾಂಡ್, ಐರ್ಲ್ಯಾಂಡ್, ಸ್ಪೇನ್, ಎಸ್ಟೋನಿಯಾ ಮತ್ತು ಸ್ವಿಟ್ಜರ್ ರ್ಲೆಂಡ್ ಸೇರಿದಂತೆ ಏಳು ದೇಶಗಳು ಕೋವಿಶೀಲ್ಡ್ ಲಸಿಕೆಯನ್ನು ಗ್ರೀನ್ ಪಾಸ್ ಪಟ್ಟಿಗೆ ಸೇರ್ಪಡೆಗೊಳಿಸಿದೆ.

ಮುಖ್ಯವಾಗಿ ಭಾರತ ಸರ್ಕಾರದ ಎಲ್ಲಾ ಲಸಿಕೆಗಳಿಗೂ ಮಾನ್ಯತೆ ನೀಡುವುದಾಗಿ ಖಚಿತಪಡಿಸಿರುವ ಎಸ್ಟೋನಿಯಾ, ಭಾರತದಿಂದ ಪ್ರಯಾಣಿಕರು ಎಸ್ಟೋನಿಯಾಕ್ಕೆ ಪ್ರಯಾಣಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳು ಎಸ್ಟೋನಿಯಾಕ್ಕೆ ಭಾರತದಿಂದ ಪ್ರಯಾಣಿಸಬಹುದಾಗಿದೆ.

ಭಾರತದಲ್ಲಿ ತಯಾರಿಸಿದ ಲಸಿಕೆಗಳನ್ನು ಗ್ರೀನ್ ಪಾಸ್ ಪಟ್ಟಿಗೆ ಸೇರಿಸಲು ಯುರೋಪಿಯನ್ ಒಕ್ಕೂಟ ನಿರಾಕರಿಸಿದ್ದು, ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದಾಗಿ ಪ್ರಯಾಣಿಕರು ಭಾರತದಿಂದ ಈ ದೇಶಗಳಿಗೆ ಪ್ರಯಾಣಿಸಲು ತೊಂದರೆಯಾಗುತ್ತಿತ್ತು. ಅಲ್ಲದೇ ಕ್ವಾರಂಟೈನ್ ಗೆ ಒಳಗಾಗಬೇಕಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಕೂಡಾ ತಿರುಗೇಟು ನೀಡಿತ್ತು. ಆ ಬಳಿಕ ಈ ಬೆಳವಣಿಗೆ ನಡೆದಿರುವುದಾಗಿ ವರದಿ ವಿವರಿಸಿದೆ.

ಯುರೋಪಿಯನ್ ಒಕ್ಕೂಟದ ಉನ್ನತ ವೈದ್ಯಕೀಯ ಸಂಸ್ಥೆಯಾದ ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ(ಇಎಂಎ), ಇಲ್ಲಿಯವರೆಗೆ ಕೇವಲ ನಾಲ್ಕು ಲಸಿಕೆಗಳಿಗೆ ಮಾತ್ರ ಗ್ರೀನ್ ಪಾಸ್ ಪೋರ್ಟ್ ನಲ್ಲಿ ಮಾನ್ಯತೆ ನೀಡಿತ್ತು. ಫೈಜರ್ ಬಯೋ ಎನ್ ಟೆಕ್ ನ ಕಾಮಿರ್ನಾಟಿ, ಅಮೆರಿಕದ ಮೊಡೆರ್ನಾ ಕೋವಿಡ್ ಲಸಿಕೆ, ಆಸ್ಟ್ರಾಜೆನಿಕಾ ಮತ್ತು ಜಾನ್ಸನ್ ಆ್ಯಂಡ್ ಜಾನ್ಸನ್ ನ ಜಾನ್ಸೆನ್ ಲಸಿಕೆ ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್ ಪೋರ್ಟ್ ನೀಡುತ್ತಿದ್ದು, ಕೋವಿಡ್ ಬಿಕ್ಕಟ್ಟಿನ ನಡುವೆ ಪ್ರಯಾಣಿಕರಿಗೆ ಮುಕ್ತವಾಗಿ ಪ್ರಯಾಣಿಸಲು ಅನುಮತಿ ನೀಡಿತ್ತು.

ಟಾಪ್ ನ್ಯೂಸ್

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

Squid Game ಪ್ರೇರಿತ ಗೇಮ್‌ ಆಡಿ ಸಿಂಗಾಪುರದಲ್ಲಿ 11 ಲಕ್ಷ ರೂ.ಗೆದ್ದ ಭಾರತೀಯ ಮೂಲದ ಕಾರ್ಮಿಕ

thumb-2

Richest Person: ಅರ್ನಾಲ್ಟ್ ಹಿಂದಿಕ್ಕಿ ವಿಶ್ವದ ಶ್ರೀಮಂತ ಉದ್ಯಮಿಯಾದ ಎಲಾನ್ ಮಸ್ಕ್

bus roof

Wind: ಗಾಳಿಯ ರಭಸಕ್ಕೆ ಕಿತ್ತುಹೋದ ಬಸ್‌ ಛಾವಣಿ !

DAM

Nepalದ ಜಲವಿದ್ಯುತ್‌ ಕ್ಷೇತ್ರಕ್ಕೆ ಭಾರತದ ಬಂಡವಾಳ

ROCKET

Space: ಉ.ಕೊರಿಯಾ ಬೇಹು ಉಪಗ್ರಹ ವಿಫ‌ಲ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ