ಇಟಲಿ ನೂತನ ಪ್ರಧಾನಿಯಾಗಿ ಜಾರ್ಜಿಯಾ ಮೆಲೋನಿ ಆಯ್ಕೆ
Team Udayavani, Oct 22, 2022, 8:00 PM IST
ರೋಮ್: ಇಟಲಿಯ ನೂತನ ಪ್ರಧಾನಮಂತ್ರಿಯಾಗಿ ಜೋರ್ಜಾ ಮೆಲೋನಿ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎರಡನೇ ಪ್ರಪಂಚ ಮಹಾಯುದ್ಧದ ಬಳಿಕ ಆ ದೇಶದಲ್ಲಿ ಮೊದಲ ಬಾರಿಗೆ ಬಲಪಂಥೀಯ ಚಿಂತನೆಯ ಹಿನ್ನೆಲೆ ಹೊಂದಿದ ಬ್ರದರ್ಸ್ ಆಫ್ ಇಟಲಿ ಎಂಬ ಪಕ್ಷ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಕಳೆದ ತಿಂಗಳು ಮುಕ್ತಾಯಗೊಂಡ ಚುನಾವಣೆಯಲ್ಲಿ ಲೀಗ್ ಆಫ್ ಮಟ್ಟೆಯೋ ಸಲ್ವಾನಿ, ಮಾಜಿ ಪ್ರಧಾನಿ ಸಿಲ್ವಿಯೋ ಬೆರ್ಲುಸ್ಕಾನಿ ಅವರ ಫೋರ್ಜಾ ಇಟಾಲಿಯಾ ಪಕ್ಷದ ಜತೆಗೂಡಿ ಅವರು ಸರ್ಕಾರ ರಚಿಸಿದ್ದಾರೆ.
ನೂತನ ಪ್ರಧಾನಿ ಮೆಲೋನಿ ಮೂಲತಃ ಪತ್ರಕರ್ತರಾಗಿದ್ದವರು. ಜತೆಗೆ ಅವರು ದೇಶದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ