ಚೀನದಿಂದ ಹೊರಬರಲು ಜಾಗತಿಕ ಕಂಪನಿಗಳ ಯೋಜನೆ

Team Udayavani, Apr 29, 2023, 7:35 AM IST

ಚೀನದಿಂದ ಹೊರಬರಲು ಜಾಗತಿಕ ಕಂಪನಿಗಳ ಯೋಜನೆ

ಬೀಜಿಂಗ್‌: ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಸರ್ಕಾರ ಉದ್ಯಮಗಳ ಮೇಲೆ ತನ್ನ ಹಿಡಿತವನ್ನು ಸಾಧಿಸುತ್ತಿರುವ ನಡುವೆಯೇ ಭ್ರಷ್ಟಾಚಾರ ವಿರೋಧಿ, ಭದ್ರತೆ ಮತ್ತು ಇತರೆ ತನಿಖೆಗಳಿಗೆ ಸಂಬಂಧಿಸಿದಂತೆ ವಿದೇಶಿ ಕಂಪನಿಗಳು ತೀವ್ರ ಒತ್ತಡವನ್ನು ಅನುಭವಿಸುತ್ತಿವೆ. ಶಾಂಘೈನ ತನ್ನ ಕಚೇರಿಯಲ್ಲಿ ಇದೇ ವಾರ ತಮ್ಮ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಯಾವ ಕಾರಣಕ್ಕೆ ಎಂಬುದು ಪೊಲೀಸರು ತಿಳಿಸಿಲ್ಲ ಎಂದು “ಬೈನ್‌ ಆ್ಯಂಡ್‌ ಕೋ’ ಕಂಪನಿ ಹೇಳಿದೆ.

ಕಳೆದ ತಿಂಗಳು ಮಿಂಟ್ಜ್ ಗ್ರೂಪ್‌ನ ಬೀಜಿಂಗ್‌ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು, ಐವರು ಉದ್ಯೋಗಿಗಳನ್ನು ಬಂಧಿಸಿದ್ದರು. ಇನ್ನೊಂದೆಡೆ, ಬೇಹುಗಾರಿಕೆ ಆರೋಪದಲ್ಲಿ ಜಪಾನಿ ಔಷಧ ತಯಾರಿಕಾ ಕಂಪನಿಯ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೇ ಮೆಮೊರಿ ಚಿಪ್‌ ತಯಾರಿಕಾ ಕಂಪನಿ “ಮೈಕ್ರಾನ್‌ ಇಂಕ್‌’ನ ಭದ್ರತಾ ಪರಿಶೀಲನೆ ನಡೆಸಲು ಚೀನಾ ಸರ್ಕಾರ ಸೂಚಿಸಿತು.

ಕೊರೊನಾ ನಂತರ ಚೀನಾ ಕಡೆ ಉದ್ಯಮಿಗಳ ಒಲವು ಸೆಳೆಯಲು ಅಲ್ಲಿನ ಸರ್ಕಾರ ಪ್ರಯತ್ನಿಸುತ್ತಿರುವ ನಡುವೆಯೇ ಈ ಬೆಳವಣಿಗೆಯು ಜಾಗತಿಕ ಕಂಪನಿಗಳು ಚೀನಾದಿಂದ ಹೊರಬಂದು, ಭಾರತ ಸೇರಿದಂತೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿವೆ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.