ಜಗತ್ತಿನಾದ್ಯಂತ ಕೋವಿಡ್ ಗೆ 1.90 ಲಕ್ಷ ಮಂದಿ ಸಾವು, 27 ಲಕ್ಷ ಜನರು ಸೋಂಕಿತರು: ವರದಿ

ಯುರೋಪ್ ಒಕ್ಕೂಟದಲ್ಲಿ 1,16,221 ಮಂದಿ ಸಾವನ್ನಪ್ಪಿದ್ದು, 12,96,248 ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.

Team Udayavani, Apr 24, 2020, 8:59 PM IST

Coronavirus-COVID-19

Representative Image

ನವದೆಹಲಿ: ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ ಸಾವನ್ನಪ್ಪಿದವರ ಸಂಖ್ಯೆ ಶುಕ್ರವಾರ 1,90,000ಕ್ಕೆ ಏರಿಕೆಯಾಗಿದೆ. ಇದರಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯುರೋಪ್ ನಲ್ಲಿ ಸಾವನ್ನಪ್ಪಿರುವುದಾಗಿ ಎಎಫ್ ಪಿ ವರದಿ ಮಾಡಿದೆ.

ಕೋವಿಡ್ 19 ವೈರಸ್ ಗೆ ವಿಶ್ವಾದ್ಯಂತ ಒಟ್ಟು 1,90,089 ಜನರು ಸಾವನ್ನಪ್ಪಿದ್ದು, 26,98,733 ಮಂದಿ ಸೋಂಕು ಪೀಡಿತರಾಗಿದ್ದಾರೆ. ಯುರೋಪ್ ನಲ್ಲಿ ಅತೀ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಯುರೋಪ್ ಒಕ್ಕೂಟದಲ್ಲಿ 1,16,221 ಮಂದಿ ಸಾವನ್ನಪ್ಪಿದ್ದು, 12,96,248 ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ 49,963 ಜನರು ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದ್ದು, ಇಟಲಿಯಲ್ಲಿ ಈವರೆಗೆ 25,549 ಜನರು, ಸ್ಪೇನ್ ನಲ್ಲಿ 22,157 ಮಂದಿ, ಫ್ರಾನ್ಸ್ ನಲ್ಲಿ 21,856 ಹಾಗೂ ಬ್ರಿಟನ್ ನಲ್ಲಿ 18,738 ಜನರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.