ಜಗತ್ತಿನಾದ್ಯಂತ ಒಂದೇ ದಿನದಲ್ಲಿ 1ಲಕ್ಷ ಜನರಿಗೆ ಸೋಂಕು: 5ಮಿಲಿಯನ್ ತಲುಪಿದ ಸೋಂಕಿತರ ಪ್ರಮಾಣ


Team Udayavani, May 21, 2020, 8:00 AM IST

covid-world

ವಾಷಿಂಗ್ಟನ್: ಜಗತ್ತಿನೆಲ್ಲೆಡೆ ಆತಂಕ ಸೃಷ್ಟಿಸಿರುವ ಮತ್ತು ಮಾರಣಹೋಮಕ್ಕೆ ಕಾರಣವಾಗಿರುವ ಕೋವಿಡ್ 19 ವೈರಸ್ ಗೆ ಬುಧವಾರದ ವೇಳೆಗೆ 5 ಮಿಲಿಯನ್ ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಸಾಂಕ್ರಮಿಕ ರೋಗ ವಿಶ್ವದೆಲ್ಲೆಡೆ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸುಮಾರು 3,25,000 ಜನರು ಮೃತಪಟ್ಟಿದ್ದು,  ಮಿಲಿಯನ್ ಗಟ್ಟಲೇ ಜನರು  ನಿರುದ್ಯೋಗಿಗಳಾಗಲು  ಕಾರಣವಾಗಿದೆ. ದುರಂತವೆಂದರೇ ಕಳೆದ 24 ಗಂಟೆಗಳ ಅವಧಿಯಲ್ಲಿ ಜಗತ್ತಿನಲ್ಲಿ 1,06,000 ಲಕ್ಷ ಜನರು ವೈರಾಣು ಪೀಡಿತರಾಗಿದ್ದಾರೆ.

ಈ ಸೋಂಕು 1 ಮಿಲಿಯನ್  ಜನರಿಗೆ ಕೇವಲ 11 ದಿನದಲ್ಲಿ ಹರಡಿದ್ದು, ವೈರಸ್  ಅಟ್ಟಹಾಸಕ್ಕೆ ಅಕ್ಷರಶಃ ನಲುಗಿ ಹೋಗಿದ್ದ ಇಟಲಿ, ಸ್ಪೇನ್ ಮುಂತಾದ ಕಡೆ ನಿಧಾನವಾಗಿ ಲಾಕ್ ಡೌನ್ ಸಡಿಲಿಸಲಾಗಿದೆ.  ಆದರೂ ಏರಡನೇ ಹಂತದ ಸೋಂಕು ಹರಡುವ ಸಾಧ್ಯತೆ ಕಂಡುಬರುತ್ತಿದೆ. ಜಗತ್ತಿನೆಲ್ಲೆಡೆ 50 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದು, ಇದು ನ್ಯೂಜಿಲ್ಯಾಂಡ್ ನ ಜನಸಂಖ್ಯೆಗೆ ಸಮಾನವಾಗಿದೆ ಎಂದು ತಿಳಿದುಬಂದಿದೆ.

ಇದೀಗ ಈ ವೈರಸ್ ಸಣ್ಣಪುಟ್ಟ ರಾಷ್ಟ್ರಗಳಲ್ಲೂ ಹರಡುತ್ತಿದ್ದು ಈ ಕುರಿತು ವಿಶ‍್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಅಮೆರಿಕಾದಲ್ಲಿ 15 ಲಕ್ಷಕ್ಕಿಂತಲೂ ಹೆಚ್ಚು ಸೊಂಕು ಪೀಡಿತರಿದ್ದು, 94 ಸಾವಿರ ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ರಷ್ಯಾದಲ್ಲೂ 3 ಲಕ್ಷ ಮಂದಿ ವೈರಾಣುವಿಗೆ ತುತ್ತಾಗಿದ್ದು ಇಲ್ಲಿ ಮರಣ ಪ್ರಮಾಣ ಕಡಿಮೆಯಿದೆ. ಬ್ರೆಜಿಲ್,ಸ್ಪೇನ್, ಯುಕೆ, ಇಟಲಿಯಲ್ಲೂ ಕೂಡ ಕೋವಿಡ್ 19 ಕುರಿತ ಆತಂಕ ದಿನೇ ದಿನೇ ಹೆಚ್ಚಾಗುತ್ತಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.