ಜಾಗತಿಕ ಉಗ್ರ ಹಫೀಝ್ ಸಯೀದ್ ಪಾಕಿನಲ್ಲಿ ಅಂದರ್
ಇಮ್ರಾನ್ ಖಾನ್ ಅಮೆರಿಕಾಗೆ ತೆರಳುವ ಒಂದು ದಿನ ಮುಂಚಿತ ನಡೆದ ಘಟನೆ
Team Udayavani, Jul 17, 2019, 1:48 PM IST
ಕರಾಚಿ: ಮುಂಬೈ ದಾಳಿಯ ರೂವಾರಿ ಮತ್ತು ಜಾಗತಿಕ ಉಗ್ರ ಹಫೀಝ್ ಸಯೀದ್ ನನ್ನು ಪಾಕಿಸ್ಥಾನ ಪಂಜಾಬ್ ಪೊಲೀಸ್ ಇಲಾಖೆಗೆ ಸೇರಿದ ಉಗ್ರನಿಗ್ರಹ ಇಲಾಖೆಯ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಉಗ್ರ ಚಟುವಟಿಕೆಗಳಿಗೆ ಹಣಕಾಸು ಸಹಾಯ ನೀಡುತ್ತಿದ್ದ ಕಾರಣ ನೀಡಿ ಹಫೀಝ್ ಬಂಧನವಾಗಿದೆ ಎಂದು ತಿಳಿದುಬಂದಿದೆ.
ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರು ದ್ವಿಪಕ್ಷೀಯ ಮಾತುಕತೆಗಾಗಿ ಅಮೆರಿಕಾಕ್ಕೆ ತೆರಳುವ ಒಂದು ದಿನ ಮುಂಚಿತವಾಗಿ ಈ ಬಂಧನ ನಡೆದಿರುವುದು ವಿಶೇಷವಾಗಿದೆ.
ಹಫೀಝ್ ಸಯೀದ್ ಲಾಹೋರ್ ನಿಂದ ಗುಜ್ರಾನ್ ವಾಲಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲೇ ಉಗ್ರನಿಗ್ರಹ ದಳದ ಅಧಿಕಾರಿಗಳು ಈ ಜಾಗತಿಕ ಉಗ್ರ ಸಂಚರಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿದರು ಎಂಬ ಮಾಹಿತಿ ಲಭ್ಯವಾಗಿದೆ. ಹಫೀಝ್ ನನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ