ಅಮೆರಿಕ: ಭಾರತ ಮೂಲದ ಸಂಸದೆ ಪ್ರಮೀಳಾಗೆ ಬೆದರಿಕೆ
Team Udayavani, Sep 9, 2022, 8:00 PM IST
ವಾಷಿಂಗ್ಟನ್: ಅಮೆರಿಕ ಸಂಸತ್ನ ಕೆಳಮನೆ, ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನ ಸಂಸದೆ, ಭಾರತ ಮೂಲದ ಪ್ರಮೀಳಾ ಜಯಪಾಲ್ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಅಮೆರಿಕ ಬಿಟ್ಟು ಭಾರತಕ್ಕೆ ತೊಲಗಿ ಎಂದು ಹೇಳುವಂತಹ ಕರೆಗಳು ಬಂದಿವೆ ಎಂದು ಪ್ರಮೀಳಾ ತಿಳಿಸಿದ್ದಾರೆ.
ಚೆನ್ನೈನಲ್ಲಿ ಜನಿಸಿರುವ ಅವರು ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನಲ್ಲಿ ಸಿಯಾಟಲ್ ಅನ್ನು ಪ್ರತಿನಿಧಿಸುತ್ತಿರುವ ಪ್ರಮೀಳಾ ಅವರು ಗುರುವಾರ ಈ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ತಮಗೆ ಬಂದ ಐದು ಬೆದರಿಕೆ ಕರೆಗಳ ಆಡಿಯೋ ರೆಕಾರ್ಡ್ ಅನ್ನೂ ಹಂಚಿಕೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದೆ ಪ್ರಮೀಳಾ ಅವರ ಮನೆ ಎದುರು ಓರ್ವ ವ್ಯಕ್ತಿ ಬಂದೂಕು ಹಿಡಿದು ನಿಂತಿದ್ದು ಕಂಡುಬಂದಿತ್ತು. ನಂತರ ಆತನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್