ಚಿನ್ನದ ಗಣಿಯಲ್ಲಿ ಅಗ್ನಿ ದುರಂತ: 27 ಸಾವು
Team Udayavani, May 9, 2023, 6:38 AM IST
ಯಾಂಕಿಹುವಾ: ದಕ್ಷಿಣ ಪೆರುವಿನ ಗ್ರಾಮವೊಂದರ ಚಿನ್ನದ ಗಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 27ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪೆರುವಿನ ಕಾಂಡೆಸುಯೊಸ್ ಪ್ರಾಂತದ ಗಣಿಯಲ್ಲಿ ಈ ಸ್ಫೋಟ ಸಂಭವಿಸಿದೆ.
ಅವಘಡದ ಬಳಿಕ ಗಣಿಯಲ್ಲಿ ಕೆಲಸ ಮಾಡುತ್ತಿದ್ದ, 175 ಕ್ಕೂ ಹೆಚ್ಚು ಕಾರ್ಮಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಅಮೆರಿಕದ ಇತಿಹಾಸದಲ್ಲಿ ಇದೊಂದು ಘೋರ ಗಣಿ ದುರಂತವಾಗಿದೆ.
ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿದ್ದು ತನಿಖೆ ಮುಂದುವರಿದಿದೆ ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಗಣಿಯಲ್ಲಿ ಮಾಡಿದ ಸ್ಫೋಟದ ಪರಿಣಾಮ ಶಾರ್ಟ್ ಸರ್ಕ್ನೂಟ್ನಿಂದಾಗಿ ಈ ಅವಘಡ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು