ಸಲಾಂ ಸರ್: Handwash ಕಂಡು ಹಿಡಿದ ಪ್ರಥಮ ವೈದ್ಯ ಇಗ್ನಾಝ್ ಗೆ ಗೂಗಲ್ ಡೂಡಲ್ ಗೌರವ

ಕೋವಿಡ್-19 ವೈರಸ್ ಮಹಾಮಾರಿ ಪಸರಿಸುತ್ತಿರುವ ನಿಟ್ಟಿನಲ್ಲಿ ಹ್ಯಾಂಡ್ ವಾಶ್ ಪ್ರಮುಖ ಪಾತ್ರವಹಿಸಿದೆ.

Team Udayavani, Mar 20, 2020, 1:32 PM IST

Handwash ಕಂಡು ಹಿಡಿದ ಪ್ರಥಮ ವೈದ್ಯ ಇಗ್ನಾಝ್ ಗೆ ಗೂಗಲ್ ಡೂಡಲ್ ಗೌರವ

ನವದೆಹಲಿ: ಕೋವಿಡ್-19 ವೈರಸ್ ಜಾಗತಿಕವಾಗಿ ಕ್ಷಿಪ್ರವಾಗಿ ಹರಡುತ್ತಿದ್ದು, ವಿಶ್ವಾದ್ಯಂತ ಜನರ ಮೇಲೆ ಭೀಕರ ಪರಿಣಾಮ ಬೀರತೊಡಗಿದೆ. ಏತನ್ಮಧ್ಯೆ ಗೂಗಲ್  ಹ್ಯಾಂಡ್ ವಾಶ್ ಕಂಡುಹಿಡಿದ ವೈದ್ಯ ಇಗ್ನಾಝ್ ಸೆಮ್ಮೆಲ್ ವೇಯಿಸ್ ಅವರನ್ನು ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಡಾಕ್ಟರ್ ಇಗ್ನಾಝ್ ಹ್ಯಾಂಡ್ ವಾಶ್ ನ ಅಗತ್ಯತೆ ಬಗ್ಗೆ ಕಂಡು ಹಿಡಿದ ಮೊತ್ತ ಮೊದಲ ವ್ಯಕ್ತಿಯಾಗಿದ್ದಾರೆ. ಕೋವಿಡ್-19 ವೈರಸ್ ಮಹಾಮಾರಿ ಪಸರಿಸುತ್ತಿರುವ ನಿಟ್ಟಿನಲ್ಲಿ ಹ್ಯಾಂಡ್ ವಾಶ್ ಪ್ರಮುಖ ಪಾತ್ರವಹಿಸಿದೆ. ಈ ನಿಟ್ಟಿನಲ್ಲಿ ಇಗ್ನಾಝ್ ಅವರ ಕೊಡುಗೆ ಅಪಾರ ಎಂದು ಗೂಗಲ್ ಶ್ಲಾಘಿಸಿದೆ.

ಯಾರಿವರು ಹ್ಯಾಂಡ್ ವಾಶ್ ಪಿತಾಮಹ:

1818ರ ಜುಲೈ1ರಂದು ಇಗ್ನಾಝ್ ಸೆಮ್ಮೆಲ್ ವೆಯಿಸ್ ಹಂಗೇರಿಯ ಬುಡಾಪೆಸ್ಟ್ ನಲ್ಲಿ ಜನಿಸಿದ್ದರು. ವಿಯೆನ್ನಾ ಯೂನಿರ್ವಸಿಟಿಯಲ್ಲಿ ವೈದ್ಯ ಪದವಿ ಪಡೆದಿದ್ದರು. ಹಂಗೇರಿಯನ್ ವೈದ್ಯ ಇಗ್ನಾಝ್ ಅವರನ್ನು 1987ರಲ್ಲಿ ವಿಯೆನ್ನಾದ ಜನರಲ್ ಆಸ್ಪತ್ರೆ (ಹೆರಿಗೆ) ಯ ಚೀಫ್ ರೆಸಿಡೆಂಟ್ ಆಗಿ ನೇಮಕ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅವರು ಮುಖ್ಯವಾಗಿ ತಾಯಂದಿರ (ಬಾಣಂತಿ) ಹಾಗೂ ರೋಗಿಗಳ ಶುಶ್ರೂಷೆ ಮಾಡುವ ಮೊದಲು ಕೈಗಳನ್ನು ತೊಳೆದುಕೊಳ್ಳುವುದು ಎಷ್ಟು ಮುಖ್ಯ ಎಂಬ ಬಗ್ಗೆ ವಿವರಿಸಿದ್ದರು ಎಂದು ಲೇಖನ ತಿಳಿಸಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.