“ಅಮೆರಿಕದ ಹಿತಾಸಕ್ತಿಗೆ ಗೂಗಲ್’
Team Udayavani, Mar 29, 2019, 6:03 AM IST
ವಾಷಿಂಗ್ಟನ್: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದೈತ್ಯ ಕಂಪೆನಿಯಾದ ಗೂಗಲ್, ಅಮೆರಿಕದ ಹಿತಾಸಕ್ತಿಗೆ ಬದ್ಧವಾಗಿದ್ದು, ಚೀನ ಸೈನ್ಯದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲವೆಂದು ಮನವರಿಕೆಯಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್ಹೌಸ್ನಲ್ಲಿ ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಟ್ರಂಪ್, “ಪಿಚೈ ಜತೆಗಿನ ಭೇಟಿಯ ವೇಳೆ, ಅಮೆರಿಕದ ರಾಜಕೀಯ, ಇನ್ನಿತರ ಕ್ಷೇತ್ರಗಳಿಗೆ ಗೂಗಲ್ ಕೊಡಬಹುದಾದ ಕೊಡುಗೆಗಳ ಬಗ್ಗೆ ಚರ್ಚಿಸಲಾಯಿತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು