
ಚೀನದಲ್ಲಿ ಗೂಗಲ್ ಟ್ರಾನ್ಸ್ಲೇಷನ್ ಆ್ಯಪ್ ವಾಪಸ್
Team Udayavani, Oct 3, 2022, 9:00 PM IST

ಬೀಜಿಂಗ್: ಚೀನದಲ್ಲಿ ಗೂಗಲ್ ಸರ್ಚ್ ಇಂಜಿನ್, ಜಿಮೇಲ್ನಂತಹ ಆ್ಯಪ್ ಗಳು ಈಗಾಗಲೇ ನಿಷೇಧವಾಗಿವೆ. ಇದೀಗ ಗೂಗಲ್ ಸಂಸ್ಥೆಯೇ ಚೀನಾದಿಂದ ಗೂಗಲ್ ಟ್ರಾನ್ಸ್ಲೇಟ್ ಆ್ಯಪ್ ಅನ್ನು ಹಿಂದಕ್ಕೆ ತೆಗೆದುಕೊಂಡಿದೆ.
ಅತಿ ಕಡಿಮೆ ಬಳಕೆದಾರರು ಇರುವ ಹಿನ್ನೆಲೆ ಅದನ್ನು ಹಿಂದಕ್ಕೆ ತೆಗೆದುಕೊಂಡಿರುವುದಾಗಿ ಹೇಳಲಾಗಿದೆ.
ಈಗ ಚೀನದವರು ಗೂಗಲ್ ಟ್ರಾನ್ಸ್ಲೇಷನ್ ಪೇಜ್ ಅನ್ನು ಟೈಪ್ ಮಾಡಿ ಶೋಧಿಸಿದರೆ ಅದು ಹಾಂಕಾಂಗ್ನ ಗೂಗಲ್ ಪೇಜ್ಗೆ ವರ್ಗಾವಣೆಯಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ: 17 ಮಂದಿ ಸಾವು, 80ಕ್ಕೂ ಅಧಿಕ ಮಂದಿಗೆ ಗಾಯ

ಅಮೆರಿಕದ ಉನ್ನತ ನಾಯಕತ್ವದೊಂದಿಗೆ ಅಜಿತ್ ದೋವಲ್ ನಿರ್ಣಾಯಕ ಮಾತುಕತೆ

ಎರಡು ವರ್ಷದಿಂದ ಕಾಡಿದ ಕ್ಯಾನ್ಸರ್; 45ರ ವಯಸ್ಸಿಗೆ ಕೊನೆಯುಸಿರೆಳೆದ ಅಮೆರಿಕಾದ ಜನಪ್ರಿಯ ನಟಿ

ನೈಟ್ ಕ್ಲಬ್ ಮೇಲೆ ಬಂದೂಕುಧಾರಿಗಳ ಫೈರಿಂಗ್: 8 ಮಂದಿ ಮೃತ್ಯು

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಾರ್ಕಳ: ಸರಕಾರಿ-ಖಾಸಗಿ ಚಾಲಕ-ನಿರ್ವಾಹಕ ನಡುವೆ ಹೊಡೆದಾಟ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ