ಸದ್ದಿಲ್ಲದೇ ಫಾಲೋ ಮಾಡುತ್ತಿದೆ ಗೂಗಲ್‌!


Team Udayavani, Aug 14, 2018, 6:00 AM IST

24.jpg

ಸ್ಯಾನ್‌ಫ್ರಾನ್ಸಿಸ್ಕೋ: ನಾವು ಮುಂದೆ ಹೆಜ್ಜೆ ಇಡುತ್ತಿದ್ದರೆ, ಸದ್ದಿಲ್ಲದೇ ನಮ್ಮ ಹಿಂದೆಯೇ “ಗೂಗಲ್‌’ ಹೆಜ್ಜೆ ಗುರುತು ಸಂಗ್ರಹಿಸುತ್ತಾ ಬರುತ್ತಿದೆ…! ಈ ಬಗ್ಗೆ ಆಸೋಸಿಯೇಟೆಡ್‌ ಪ್ರಸ್‌ ವರದಿ ಮಾಡಿದ್ದು, ಜಗತ್ತಿನಾದ್ಯಂತ 2 ಶತಕೋಟಿ ಜನರ ಚಲನವಲನ ಸಂಗ್ರಹಿಸುತ್ತಿದೆ ಎಂದು ಹೇಳಿದೆ. ಪ್ರಿನ್ಸೆಟಾನ್‌ನ ಕಂಪ್ಯೂಟರ್‌ ಸೈನ್ಸ್‌ ಸಂಶೋಧಕರೂ ಗೂಗಲ್‌ನ ನಿಗಾ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷವಷ್ಟೇ ಗೂಗಲ್‌ ಮ್ಯಾಪ್‌ನಲ್ಲಿ ಟೈಮ್‌ಲೈನ್‌ ಅನ್ನು ಪರಿಚಯಿಸಿದ್ದು, ಇದರ ಬಳಕೆದಾರರು ಎಲ್ಲಿಗೆ ಹೋಗುತ್ತಾರೆ, ಬರುತ್ತಾರೆ ಎಂಬಿತ್ಯಾದಿಯಾಗಿ ಎಲ್ಲ ಸಂಗತಿಗಳನ್ನು ಸಂಗ್ರಹಿಸಿಡುತ್ತದೆ. ಆದರೆ, ಈ ಫೀಚರ್‌ ಇಷ್ಟವಿಲ್ಲದೇ ಇರುವವರು ಆಫ್ ಮಾಡಿಕೊಳ್ಳುವ ಅವಕಾಶವನ್ನೂ ಗೂಗಲ್‌ ನೀಡಿತ್ತು. ಇದರ ಜತೆಗೆ ಲೋಕೇಶನ್‌ ಹಿಸ್ಟರಿಯನ್ನೂ ಆಫ್ ಮಾಡಿದಲ್ಲಿ ನಾವು ನಿಮ್ಮ ಲೋಕೇಶನ್‌ ಸಂಗತಿಗಳನ್ನು ಸ್ಟೋರ್‌ ಮಾಡಲ್ಲ ಎಂದೂ ಹೇಳಿತ್ತು. ಇದೀಗ ಟೈಮ್‌ಲೈನ್‌ ಸ್ಟೋರೇಜ್‌ ಫೀಚರ್‌ ಅನ್ನು ಆಫ್ ಮಾಡಿದರೂ ಗೂಗಲ್‌ ನಮ್ಮ ಎಲ್ಲಾ “ನಡೆ’ಗಳನ್ನು ಸಂಗ್ರಹಿಸಿಡುತ್ತಿದೆ ಎಂದು “ಎಪಿ’ ಬಹಿರಂಗ ಮಾಡಿದೆ. 

ಆ್ಯಂಡ್ರಾಯ್ಡ ಸ್ಮಾರ್ಟ್‌ಫೋನ್‌ ಬಳಕೆ ಮಾಡುತ್ತಿರುವ ಸುಮಾರು 2 ಶತಕೋಟಿ ಜನರಿಗೆ ಈ ಸಮಸ್ಯೆ ತಟ್ಟಿದೆ ಎಂದು ಸಂಶೋಧಕರು ಹೇಳಿದ್ದಾರೆ. ಇದಷ್ಟೇ ಅಲ್ಲ, ಐಫೋನ್‌ನಲ್ಲೂ ಗೂಗಲ್‌ ಮ್ಯಾಪ್‌ ಬಳಕೆ ಮಾಡುತ್ತಿರುವವರೂ ಈ ಖಾಸಗಿತನ ಸಮಸ್ಯೆ ಎದುರಿಸುತ್ತಿದ್ದಾರೆ. 

ಈ ಬಗ್ಗೆ ಹೇಳಿಕೆ ನೀಡಿರುವ ಗೂಗಲ್‌ ಸಂಸ್ಥೆ, ಜನರ ಅನುಭವ ಉತ್ತಮ ಪಡಿಸುವ ಸಲುವಾಗಿ ಹಲವಾರು ರೀತಿಯಲ್ಲಿ ಲೊಕೇಶನ್‌ ಮಾಹಿತಿ ಬಳಕೆ ಮಾಡುತ್ತಿ ದ್ದೇವೆ ಎಂದಿದೆ. ಅಂದರೆ, ಲೋಕೇಶನ್‌ ಹಿಸ್ಟರಿ, ವೆಬ್‌ ಆ್ಯಂಡ್‌ ಆ್ಯಪ್‌ ಆ್ಯಕ್ಟಿವಿಟಿ ಮತ್ತು ಡಿವೈಸ್‌ ಲೆವೆಲ್‌ ಲೊಕೇಶನ್‌ ಸರ್ವೀಸಸ್‌ ಮೂಲಕ ಮಾಹಿತಿ ಪಡೆಯಲಾಗುತ್ತಿದೆ ಎಂದಿದೆ. ಅಲ್ಲದೆ ಜನ ಯಾವಾಗ ಬೇಕಾದರೂ ತಮ್ಮ ಲೊಕೇಶನ್‌ ಹಿಸ್ಟರಿಯನ್ನು ಡಿಲೀಟ್‌ ಮಾಡಬಹುದಾಗಿದೆ ಎಂದೂ ಹೇಳಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.