ಸಾಫ್ಟ್ ವೇರ್ ಅಲ್ಲ ಮನುಷ್ಯ ಎಂದಿದ್ದ ಸಿಬ್ಬಂದಿ ವಜಾ
Team Udayavani, Jul 24, 2022, 6:50 AM IST
ವಾಷಿಂಗ್ಟನ್: ಗೂಗಲ್ ಸಂಸ್ಥೆಯ ಕೃತಕ ಬುದ್ಧಿವಂತಿಕೆಯ (ಎಐ) ಚಾಟ್ಬಾಟ್ ಆಗಿರುವ ಎಲ್ಎಎಂಡಿಎ ಅನ್ನು ಮನುಷ್ಯ ಎಂದು ಹೇಳಿದ್ದ ಸಿಬ್ಬಂದಿ ಬ್ಲೇಕ್ ಲೆಮೋಯ್ನ ಅನ್ನು ಸಂಸ್ಥೆ ಕೆಲಸದಿಂದ ತೆಗೆದುಹಾಕಿದೆ.
ಸಂಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿರುವ ಇಂಜಿನಿಯರ್ ಬ್ಲೇಕ್ ಅವರು ಚಾಟ್ಬಾಟ್ ಅನ್ನು ಮನುಷ್ಯರೇ ನಿರ್ವಹಿಸುತ್ತಿದ್ದಾರೆ. ಆದರೆ ಅದನ್ನು ಎಐ ನಿರ್ವಹಿಸುತ್ತಿದೆ ಎಂದು ಸಂಸ್ಥೆ ಸುಳ್ಳು ಹೇಳಿದೆ ಎನ್ನುವ ಗಂಭೀರ ಆರೋಪ ಮಾಡಿದ್ದರು. ಅದನ್ನು ಗೂಗಲ್ ತಳ್ಳಿಹಾಕಿದ್ದು, ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬ್ಲೇಕ್ ಅವರನ್ನು ಕೆಲಸದಿಂದ ತೆಗೆದಿದೆ. ಕಳೆದ ತಿಂಗಳು ಸಂಸ್ಥೆ ಬ್ಲೇಕ್ಗೆ ಒತ್ತಾಯದ ರಜೆ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ