ಗೂಗಲ್‌ನಲ್ಲಿ  ಪ್ರಳಯ ಭವಿಷ್ಯ?

Team Udayavani, Jul 22, 2018, 6:00 AM IST

15.jpg

ವಾಷಿಂಗ್ಟನ್‌: ಜಗತ್‌ ಪ್ರಳಯದ ಸಂದೇಶವೊಂದು ಗೂಗಲ್‌ ಟ್ರಾನ್ಸ್‌ಲೇಷನ್‌ ಟೂಲ್‌ನಲ್ಲಿ ಅಚಾನಕ್‌ ಆಗಿ ಕಂಡುಬಂದಿದ್ದು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಆಸ್ತಿಕರ ಹಾಗೂ ನಾಸ್ತಿಕರ ನಡುವಿನ ವೈಚಾರಿಕ ಸಮರಕ್ಕೆ ನಾಂದಿ ಹಾಡಿದೆ. ಮನುಷ್ಯನು ಇಂದು ತಂತ್ರಜ್ಞಾನದ ಮೇಲೆಯೇ ಅವಲಂಬಿತವಾಗಿರುವುದರಿಂದ ಭಗವಂತ ತಂತ್ರಜ್ಞಾನದ ಮೂಲಕವೇ ಎಚ್ಚರಿಕೆಯ ಸಂದೇಶವೊಂದು ರವಾನಿಸಿದ್ದಾನೆ. ಈಗಲಾದರೂ ಅರ್ಥ ಮಾಡಿಕೊಳ್ಳಿರೆಂದು ಆಸ್ತಿಕರು ಪ್ರಲಾಪಿಸುತ್ತಿದ್ದರೆ, ನಾಸ್ತಿಕರು ಈ ವಾದವನ್ನು ತಳ್ಳಿಹಾಕಿದ್ದಾರೆ.  

ಏನಿದು ಗೊಂದಲ?: ಸಾಮಾನ್ಯವಾಗಿ ಗೂಗಲ್‌ ಟ್ರಾನ್ಸ್‌ಲೇಷನ್‌ನ ವೆಬ್‌ಪುಟದಲ್ಲಿ ಎರಡು ಅಂಕಣಗಳಿರುತ್ತವೆ. ಮೊದಲನೆ ಯದರಲ್ಲಿ ನಮಗೆ ಅರ್ಥವಾಗದ ಭಾಷೆಯ ಶಬ್ದ ಅಥವಾ ವಾಕ್ಯ ಟೈಪಿಸಿದರೆ, ಎರಡನೆಯದರಲ್ಲಿ ನಮ್ಮ ಆಯ್ಕೆಯ ಭಾಷೆಯಲ್ಲಿ ಅದರ ಅರ್ಥ ಮೂಡುತ್ತದೆ. ಮೊದಲನೆಯ ಅಂಕಣದಲ್ಲಿ ಪಶ್ಚಿಮ ಆಫ್ರಿಕಾದ ಯೊರುಬಾ ಭಾಷೆ ಆಯ್ಕೆ ಮಾಡಿಕೊಂಡು ಅಲ್ಲಿ, ಛಟಜ ಎಂದು 18 ಬಾರಿ ಟೈಪಿಸಿದರೆ, ಬಲಭಾಗದ ಭಾಷಾಂತರ ರೂಪವಾಗಿ, “”ಜಗತ್‌ ಪ್ರಳಯಕ್ಕೆ ಕ್ಷಣಗಣನೆ ಶುರುವಾಗಿದೆ. ಜಗತ್ತು ಅಂತ್ಯವಾಗುವ ಮೂಲಕ ಯೇಸುಕ್ರಿಸ್ತನು ಮತ್ತೆ ಹುಟ್ಟಿ ಬರಲಿದ್ದಾನೆ” ಎಂದು ಮೂಡಿ ಬರುತ್ತದೆ. ಇದೇ ಈಗ ಆಸ್ತಿಕರ ನಿದ್ದೆಗೆಡಿಸಿರುವ ವಿಚಾರ. 

ಗೂಗಲ್‌ ಹೇಳ್ಳೋದೇನು?: ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೂಗಲ್‌, ಟ್ರಾನ್ಸ್‌ಲೇಷನ್‌ ಟೂಲ್‌, ಕೃತಕ ಬುದ್ಧಿಮತ್ತೆ (ಎ.ಐ) ಆಧಾರ ದಲ್ಲಿ ಕೆಲಸ ಮಾಡುತ್ತಿದೆ. ಇದಕ್ಕೆ ಅಸಂಬದ್ಧ ಇನ್‌ಪುಟ್‌ ನೀಡಿದರೆ ಔಟ್‌ಪುಟ್‌ ಕೂಡ ಅಸಂಬದ್ಧವಾಗಿ ಇರುತ್ತದೆ ಎಂದು ಹೇಳಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.