ಗೊಟಬಾಯ ರಾಜಪಕ್ಸ ಪ್ರಮಾಣ
Team Udayavani, Nov 19, 2019, 12:28 AM IST
ಕೊಲಂಬೊ: ಶನಿವಾರ ನಡೆದಿದ್ದ ಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಗೊಟಬಾಯ ರಾಜಪಕ್ಸ, ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಧಾನಿ ಕೊಲಂಬೊದ ಉತ್ತರಕ್ಕೆ ಸುಮಾರು 200 ಕಿ.ಮೀ. ದೂರದಲ್ಲಿರುವ ಅನುರಾಧಪುರದಲ್ಲಿರುವ ಪುರಾತನ ಬೌದ್ಧ ದೇಗುಲದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಶ್ರೀಲಂಕಾ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ, ರಾಜಪಕ್ಸ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಸಿಂಹಳೀಯರು ಇರುವ ಪ್ರಾಂತ್ಯಗಳಲ್ಲೇ ಅತಿ ಹೆಚ್ಚು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಪ್ರಮಾಣ ವಚನ ಸಮಾರಂಭವನ್ನು ಬೌದ್ಧ ದೇಗುಲದಲ್ಲಿ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ