ಕಚೇರಿಯಿಂದ ಕೇವಲ 2ನಿಮಿಷ ಬೇಗ ಮನೆಗೆ ತೆರಳುತ್ತಿದ್ದ ನೌಕರರಿಗೆ ಬಿಸಿ ಮುಟ್ಟಿಸಿದ ಜಪಾನ್!

Team Udayavani, Mar 18, 2021, 2:51 PM IST

govt

ಜಪಾನ್ : ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಸಮಯ ಪಾಲನೆ ಸರಿಯಾಗಿ ಆಗುವುದಿಲ್ಲ.ಈ ಕೆಟ್ಟ ವ್ಯವಸ್ಥೆಗೆ ಅಂಕುಶ ಹಾಕುವವರು ಯಾರು ಎಂಬುದು ಜನಸಾಮಾನ್ಯರ ಪ್ರಶ್ನೆ ಆಗಿರುತ್ತದೆ. ಆದರೆ, ಇಲ್ಲೊಂದು ಕಡೆ ಎರಡು ನಿಮಿಷ ಬೇಗನೆ ಆಫೀಸ್‍ನಿಂದ ಹೊರಟಿದ್ದಕ್ಕೆ ಸರ್ಕಾರಿ ನೌಕರರಿಗೆ ತಕ್ಕ ಶಾಸ್ತಿ ಆಗಿದೆ.

ಹೌದು, ಸರ್ಕಾರಿ ನೌಕರರು, ಅಧಿಕಾರಿಗಳು ತಮಗೆ ಅನುಕೂಲವಾದ ಸಮಯಕ್ಕೆ ಕಚೇರಿಗೆ ಬರುವುದು, ಬೇಕಾದಾಗ ಮನೆಗೆ ಹೋಗುವಂತಹ ದೂರುಗಳು ಆಗಾಗ ಕೇಳಿ ಬರುತ್ತಿರುತ್ತವೆ. ಇಂತಹ ಅಧಿಕಾರಿಗಳಿಗೆ ಜಪಾನ್ ಸರ್ಕಾರ ಸರಿಯಾದ ಶಿಕ್ಷೆ ನೀಡಿದೆ. ಇನ್ನೆಂದು ನಿಗದಿತ ಸಮಯಕ್ಕಿಂತ ಬೇಗನೆ ಕಚೇರಿ ಖಾಲಿ ಮಾಡದಂತೆ ಎಚ್ಚರಿಕೆ ಕೂಡ ನೀಡಿದೆ.

ಜಪಾನ್‍ ದೇಶದ ಚಿಬಾ ಪ್ರಿಫೆಕ್ಚರ್‌ನಲ್ಲಿರುವ ಫುನಾಬಾಶಿ ಸಿಟಿ ಬೋರ್ಡ್ ಆಫ್ ಎಜುಕೇಶನ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು, ನೌಕರರು ಪ್ರತಿನಿತ್ಯ ನಿಗದಿತ ಸಮಯಕ್ಕಿಂತ ಎರಡು ನಿಮಿಷ ಬೇಗನೆ ಹೊರಡುತ್ತಿದ್ದರು. ಸಾಯಂಕಾಲ 5.15 ಕ್ಕೆ ಕಚೇರಿಯಿಂದ ತೆರಳಬೇಕಿತ್ತು. ಆದರೆ, 5.13ಕ್ಕೆ ಎಲ್ಲರೂ ಮನೆಗೆ ಹೊರಟು ಹೋಗುತ್ತಿದ್ದರು. ಇವರಿಗೆ 59 ವರ್ಷದ ಹಿರಿಯ ಮೇಲಾಧಿಕಾರಿ ಕೂಡ ಸಹಾಯ ಮಾಡುತ್ತಿದ್ದ.

ಶಿಕ್ಷಣ ಇಲಾಖೆಯ ಈ ಕಳ್ಳಾಟ ಗಮನಿಸಿದ ಸರ್ಕಾರ ಈ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ. ಕಚೇರಿಯ ಮಹಿಳಾ ಅಧಿಕಾರಿಯೋರ್ವಳ ಸಂಬಳದಲ್ಲಿ ಕಳೆದ ಮೂರು ತಿಂಗಳಿನಿಂದ 10% ಕಡಿತಗೊಳಿಸಿದೆ. ಇಬ್ಬರು ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಎಚ್ಚರಿಕೆ ನೀಡಿದೆ. ನಾಲ್ವರು ನೌಕರರಿಗೆ ನೋಟಿಸ್ ಜಾರಿ ಮಾಡಿದೆ.

ಇನ್ನು ಜಪಾನ್ ದೇಶದಲ್ಲಿ ಮೈಗಳ್ಳ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿರುವುದು ಇದೇ ಮೊದಲೆನಲ್ಲ. ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ಅದಕ್ಷ ಹಾಗೂ ಸೋಮಾರಿ ಸರ್ಕಾರಿ ನೌಕರರ ವಿರುದ್ಧ ಅಲ್ಲಿಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಜರುಗಿಸಿದ ಉದಾಹರಣೆ ಇದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.