ಗ್ರೀಸ್‌ಗೆ ಮೊದಲ ಮಹಿಳಾ ಅಧ್ಯಕ್ಷೆ

Team Udayavani, Jan 22, 2020, 6:14 PM IST

ಅಥೆನ್ಸ್‌: ಗ್ರೀಸ್‌ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳೆಯನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಬುಧವಾರ ಅಲ್ಲಿನ ಸಂಸತ್‌ನಲ್ಲಿ ನಡೆದ ಮತದಾನದಲ್ಲಿ ಕ್ಯಾಟರಿನಾ ಸಕಲೊರಾಪುಲು (63) 261 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ.

ಗ್ರೀಸ್‌ನ ಅತ್ಯುನ್ನತ ಆಡಳಿತಾತ್ಮಕ ನ್ಯಾಯಮಂಡಳಿ ಆಗಿರುವ ಕೌನ್ಸಿಲ್‌ ಆಫ್ ಸ್ಟೇಟ್‌ನ ಮುಖ್ಯಸ್ಥರಾಗಿದ್ದಾರೆ. ಅವರು ಸಾಂವಿಧಾನಿಕ ಕಾನೂನು ಮತ್ತು ಪರಿಸರ ವಿಚಾರದಲ್ಲಿ ಪರಿಣತರು. ನೂತನ ಅಧ್ಯಕ್ಷೆ ಮಾ.13ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ