ಅರ್ಥ ವ್ಯವಸ್ಥೆ ಸುಧಾರಿಸಲಿದೆ: ಐಎಂಎಫ್

Team Udayavani, Jan 24, 2020, 11:42 PM IST

ದಾವೋಸ್‌: ಭಾರತದ ಅರ್ಥ ವ್ಯವಸ್ಥೆಯಲ್ಲಿ ಸದ್ಯ ಕಂಡು ಬರುತ್ತಿರುವ ನಿಧಾನಗತಿಯ ಅಭಿವೃದ್ಧಿ ಕೇವಲ ತಾತ್ಕಾಲಿಕ. ಮುಂದಿನ ದಿನಗಳಲ್ಲಿ ಅದು ಸುಧಾರಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೆವಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಿಟ್ಸರ್ಲಂಡ್‌ನ‌ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಶೃಂಗದಲ್ಲಿ ಮಾತನಾಡಿದ ಅವರು, ಹಾಲಿ ವರ್ಷದ ಜನವರಿಯಲ್ಲಿ ವಿಶ್ವದ ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇದೆ. ಆದರೆ ಶೇ.3.3ರ ಅಭಿವೃದ್ಧಿ ಎನ್ನುವುದು ಜಗತ್ತಿಗೆ ಉತ್ತಮ ಸಂದೇಶವಲ್ಲ ಎಂದು ಹೇಳಿದ್ದಾರೆ. ಜಗತ್ತಿನ ರಾಷ್ಟ್ರಗಳು ಪರಿಣಾಮಕಾರಿಯಾಗಿರುವ ವಿತ್ತೀಯ ನೀತಿಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ