ಬಲೂಚಿಸ್ತಾನ್; ಬಸ್ ನೊಳಗಿದ್ದ 14 ಪ್ರಯಾಣಿಕರನ್ನು ಗುಂಡಿಟ್ಟು ಹತ್ಯೆಗೈದ ಬಂದೂಕುಧಾರಿ!
Team Udayavani, Apr 18, 2019, 3:34 PM IST
ಇಸ್ಲಾಮಾಬಾದ್: ಬಸ್ ನಲ್ಲಿದ್ದ 14 ಪ್ರಯಾಣಿಕರನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಪಾಕಿಸ್ತಾನದ ವಾಯುವ್ಯ ಪ್ರದೇಶದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಗುರುವಾರ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ದಾಳಿಕೋರ ಅರೆಸೇನಾಪಡೆಯ ಸಮವಸ್ತ್ರ ಧರಿಸಿರುವುದಾಗಿ ಪ್ರಾಂತೀಯ ಗೃಹ ಕಾರ್ಯದರ್ಶಿ ಹೈದರ್ ಅಲಿ ಎಎಫ್ ಪಿಗೆ ವಿವರಿಸಿದ್ದಾರೆ.
ಶಸ್ತ್ರಸಜ್ಜಿತ ವ್ಯಕ್ತಿ ಬಸ್ ಅನ್ನು ನಿಲ್ಲಿಸಿ, ಒಳನುಗ್ಗಿ ಕುಳಿತಿದ್ದ 14 ಪ್ರಯಾಣಿಕರ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದ. ಈ ಘಟನೆ ಬಗ್ಗೆ ಈವರೆಗೂ ಯಾವ ಸಂಘಟನೆಯೂ ಹೊಣೆ ಹೊತ್ತುಕೊಂಡಿಲ್ಲ. ಕಳೆದ ವಾರವಷ್ಟೇ ಕ್ವೆಟ್ಟಾದಲ್ಲಿ ಸಂಭವಿಸಿದ್ದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 20 ಮಂದಿ ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ