H-1B ವೀಸಾ: ಆರಂಭಿಕ ನೋಂದಣಿ 22ರಂದು ಪೂರ್ಣ
Team Udayavani, Mar 19, 2024, 9:59 PM IST
ವಾಷಿಂಗ್ಟನ್: 2025ರ ವಿತ್ತೀಯ ವರ್ಷದ ಎಚ್-1ಬಿ ವೀಸಾಗಳ ಆರಂಭಿಕ ನೋಂದಣಿ ಅವಧಿ ಮಾ.22ರಂದು ಮುಗಿಯಲಿದೆ ಎಂದು ಅಮೆರಿಕದ ಫೆಡರಲ್ ಏಜೆನ್ಸಿ ತಿಳಿಸಿದೆ.
ಮಾ.22ರ ರಾತ್ರಿ 9.30(ಭಾರತೀಯ ಕಾಲಮಾನ)ರೊಳಗಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದೂ ಏಜೆನ್ಸಿ ಮಾಹಿತಿ ನೀಡಿದೆ. ಎಚ್-1ಬಿ ವೀಸಾ ಎನ್ನುವುದು ವಲಸೆಯೇತರ ವೀಸಾವಾಗಿದೆ.
ತಾಂತ್ರಿಕ ಪರಿಣತಿ ಅಗತ್ಯವಿರುವ ಉದ್ಯೋಗಗಳಲ್ಲಿ ವಿದೇಶಿ ನೌಕರರನ್ನು ನೇಮಕ ಮಾಡಿಕೊಳ್ಳಲು ಅಮೆರಿಕದ ಕಂಪನಿಗಳಿಗೆ ಇದು ಅನುವು ಮಾಡಿಕೊಡುತ್ತದೆ. ಭಾರತ, ಚೀನಾದಂಥ ದೇಶಗಳಿಂದ ಪ್ರತಿ ವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ತಂತ್ರಜ್ಞಾನ ಕಂಪನಿಗಳು ಇದೇ ವೀಸಾವನ್ನು ಅವಲಂಬಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ