ಎಚ್-1ಬಿ ವೀಸಾ ಪ್ರಕ್ರಿಯೆ ತ್ವರಿತಗೊಳಿಸಿದ ಅಮೆರಿಕ
Team Udayavani, Sep 20, 2017, 11:02 AM IST
ವಾಷಿಂಗ್ಟನ್: ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಖುಷಿ ಕೊಡುವ ವಿಚಾರವೊಂದು ಅಮೆರಿಕ ಸರಕಾರದಿಂದ ಹೊರಬಿದ್ದಿದೆ. 5 ತಿಂಗಳ ಹಿಂದೆ ತಾತ್ಕಾಲಿಕವಾಗಿ ರದ್ದಾಗಿದ್ದ ಎಚ್-1ಬಿ ವೀಸಾವನ್ನು ಮತ್ತೆ ನೀಡಲು ಆರಂಭಿಸಲಾಗಿದೆ.
ಅಮೆರಿಕ ಪೌರತ್ವ ಮತ್ತು ವಲಸೆ ಸೇವೆ (ಯುಎಸ್ಸಿಐಎಸ್) 2018ನೇ ಸಾಲಿಗೆ ಸಂಬಂಧಿಸಿದಂತೆ ಇರುವ ವೀಸಾಗಳನ್ನು ಪರಿಷ್ಕರಿಸಿ ನೀಡಲು ಆರಂಭಿಸಿದೆ. ಇದರಿಂದಾಗಿ ಮತ್ತೆ ಅಮೆರಿಕಕ್ಕೆ ತೆರಳಿ ಕೆಲಸ ಮಾಡುವ ಕನಸು ಟೆಕಿಗಳಲ್ಲಿ ಚಿಗುರಿದೆ. ಮುಂದಿನ ವರ್ಷಕ್ಕೆ ಅನುಕೂಲವಾಗುವಂತೆ ಒಟ್ಟು 65 ಸಾವಿರ ಅರ್ಜಿಗಳನ್ನು ಪರಿಷ್ಕರಿಸಲು ಅಲ್ಲಿನ ವಲಸೆ ಇಲಾಖೆ ಮುಂದಾಗಿದೆ. ಇದರ ಜತೆಗೆ ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆದಿರುವ 20 ಸಾವಿರ ಹೆಚ್ಚುವರಿ ಅರ್ಜಿಗಳನ್ನು ಪರಿಷ್ಕರಿಸುವ ಕಾರ್ಯಗಳೂ ಆರಂಭವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ