Udayavni Special

ಏ. 1ರಿಂದ ಎಚ್‌1- ಬಿ ವೀಸಾ ಅರ್ಜಿ ಸ್ವೀಕಾರ


Team Udayavani, Mar 20, 2019, 12:30 AM IST

e-23.jpg

ವಾಷಿಂಗ್ಟನ್‌: 2020ರ ಎಚ್‌1-ಬಿ ವೀಸಾಕ್ಕಾಗಿ ಅಮೆರಿಕದ ನಾಗರಿಕ ಮತ್ತು ವಲಸೆ ಸೇವೆಗಳ ಇಲಾಖೆ (ಯುಎಸ್‌ಸಿಐಎಸ್‌) ಏ. 1ರಿಂದ ಅರ್ಜಿಗಳನ್ನು ಆಹ್ವಾನಿಸಲಿದೆ ಎಂದು “ಅಮೆರಿಕನ್‌ ಬಜಾರ್‌ ಡೈಲಿ’ ವರದಿ ಮಾಡಿದೆ. ಹಿಂದಿನ ನಿಯಮಗಳಂತೆ ಈ ವರ್ಷವೂ ವೀಸಾಗಳ ಮಿತಿಯನ್ನು 65 ಸಾವಿರಕ್ಕೆ  ನಿಗದಿಪಡಿಸಲಾಗಿದೆ. ಇದರ ಜತೆಗೆ, ಅಮೆರಿಕದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಅಥವಾ ಮತ್ಯಾವುದೇ ಉನ್ನತ ವ್ಯಾಸಂಗದ ಪದವಿ ಪಡೆದವರಿಗೆ ಹೆಚ್ಚುವರಿಯಾಗಿ 20,000 ವೀಸಾಗಳನ್ನು ನೀಡಲು ತೀರ್ಮಾನಿಸಲಾಗಿದೆ. ಅರ್ಜಿ ಸಲ್ಲಿಕೆಯಲ್ಲಿ ಈ ಬಾರಿ ಶೇ. 16ರಷ್ಟು ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಅಮೆರಿಕದಲ್ಲಿ ಉದ್ಯೋಗಕ್ಕಾಗಿ ಆಗಮಿಸಲು ಅರ್ಜಿ ಹಾಕಿದವರನ್ನು ಹಾಗೂ ಅಮೆರಿಕದಲ್ಲಿ ಉನ್ನತ ವ್ಯಾಸಂಗದ ಪದವಿ ಪಡೆದವರನ್ನೂ 65 ಸಾವಿರ ಮಿತಿಯಲ್ಲಿ ಪರಿಗಣಿಸಲು ಇತ್ತೀಚೆಗೆ ತೀರ್ಮಾನಿಸಲಾಗಿದೆ. ಆನಂತರ, 2ನೇ ಸುತ್ತಿನಲ್ಲಿ ಉಳಿಕೆ ಅರ್ಜಿಗಳನ್ನು ಪರಿಗಣಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.