H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
Team Udayavani, Mar 26, 2024, 10:06 PM IST
ನವದೆಹಲಿ: ಎಚ್5ಎನ್1 (ಹಕ್ಕಿ ಜ್ವರ) ರೋಗಕ್ಕೆ ವಿಯೆಟ್ನಾಂನಲ್ಲಿ ಮೊದಲ ಬಲಿಯಾಗಿದೆ. ನಾ ತ್ರಾಂಗ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಮಾ.23ರಂದು ಮೃತಪಟ್ಟಿದ್ದ, ಈತನ ಸಾವಿಗೆ ಹಕ್ಕಿಜ್ವರ ಕಾರಣ ಎಂದು ಸರ್ಕಾರ ದೃಢಪಡಿಸಿದೆ.
ಹೀಗಾಗಿ ಹಕ್ಕಿಜ್ವರ ಮನುಷ್ಯರಲ್ಲಿ ಹರಡದಂತೆ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ಮೃತ ವಿದ್ಯಾರ್ಥಿ ಉಳಿದುಕೊಂಡಿದ್ದ ಪ್ರದೇಶದಲ್ಲಿ ಯಾವುದೇ ಸತ್ತ ಹಾಗೂ ರೋಗಗ್ರಸ್ತ ಕೋಳಿಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್