ಪಾಕ್‌ ಸರಕಾರಕ್ಕೆ ಸೆಡ್ಡು : ಹಫೀಜ್‌ ರಾಜಕೀಯ ಪಕ್ಷ ಕಚೇರಿ ಆರಂಭ

Team Udayavani, Dec 25, 2017, 11:55 AM IST

Hafiz-Saeed1-700.jpg

ಲಾಹೋರ್‌ : ಪಾಕ್‌ ಸರಕಾರದ ಎಲ್ಲ ಎಚ್ಚರಿಕೆಗಳನ್ನು ಕಡೆಗಣಿಸಿ, ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್‌ ಲಾಹೋರ್‌ನಲ್ಲಿ ತನ್ನ ರಾಜಕೀಯ ಕಚೇರಿಯನ್ನು ತೆರೆದಿದ್ದಾನೆ. ಆತನ ರಾಜಕೀಯ ಪಕ್ಷದ ಹೆಸರು ಮಿಲ್ಲಿ ಮುಸ್ಲಿಮ್‌ ಲೀಗ್‌ (ಎಂಎಂಎಲ್‌).

ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆ ಸಹ ಸಂಸ್ಥಾಪಕ ಮತ್ತು ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿರುವ ಹಫೀಜ್‌ ಸಯೀದ್‌ನನ್ನು 297 ದಿನಗಳ ಗೃಹಬಂಧನದ ಬಳಿಕ ಪಾಕ್‌ ನ್ಯಾಯಾಲಯ ಬಿಡುಗಡೆ ಮಾಡಿತ್ತು. 

ಸಯೀದ್‌ ನ ಬಿಡುಗಡೆಗೆ ಜಾಗತಿಕ ಆಕ್ರೋಶ ವ್ಯಕ್ತವಾಗಿತ್ತು. ಸಯೀದ್‌ ನನ್ನು ಈ ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಪಾಕ್‌ ಸರಕಾರವನ್ನು ಅಮೆರಿಕ ಮುಲಾಜಿಲ್ಲದೆ ಕೇಳಿಕೊಂಡಿತ್ತು.

ಸಯೀದ್‌ನ ಎಂಎಂಎಲ್‌ ಪಕ್ಷವನ್ನು ಆತನ ನಿಷೇಧಿತ ಉಗ್ರ ಸಂಘಟನೆಯಾಗಿರುವ ಜೆಯುಡಿ ಇದರ ರಾಜಕೀಯ ಮುಖವೆಂದು ತಿಳಿಯಲಾಗಿದೆ. ಪಾಕ್‌ ಒಳಾಡಳಿತ ಸಚಿವಾಲಯವು ಎಂಎಂಎಲ್‌ ನಿಷೇಧಿತ ಲಷ್ಕರ್‌ ಎ ತಯ್ಯಬ ಉಗ್ರ ಸಂಘಟನೆಯ ಒಂದು ಟಿಸಿಲೆಂದು ಬಣ್ಣಿಸಿದೆ.

ಲಾಹೋರ್‌ನ ಮೊಹ್‌ನೀ ರಸ್ತೆಯಲ್ಲಿನ ಕಟ್ಟಡದಲ್ಲಿ  ತನ್ನ ನೂತನ ರಾಜಕೀಯ ಪಕ್ಷದ ಕಾರ್ಯಾಲಯವನ್ನು ಉದ್ಘಾಟಿಸಿದ ಹಫೀಜ್‌ ಸಯೀದ್‌, ಆ ಬಳಿಕ ಆ ಪ್ರದೇಶದ ಪೌರರ ಸಮಸ್ಯೆಗಳನ್ನು ಆಲಿಸಿದ್ದಾನೆ ಎಂದು ಪಾಕ್‌ ದೈನಿಕ ಡಾನ್‌ ವರದಿ ಮಾಡಿದೆ.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.