“ಡಾರ್ಲಿಂಗ್‌’ ಎಂದಿದ್ದಕ್ಕೆ ಹಫೀಜ್‌ನಿಂದ ಮಾನನಷ್ಟ ಕೇಸ್‌


Team Udayavani, Oct 1, 2017, 7:15 AM IST

Hafeez-Saeed,.jpg

ಲಾಹೋರ್‌: ತನ್ನನ್ನು “ಅಮೆರಿಕದ ಡಾರ್ಲಿಂಗ್‌’ ಎಂದು ಕರೆದ ಪಾಕಿಸ್ಥಾನದ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಅವರ ವಿರುದ್ಧ ಮುಂಬಯಿ ದಾಳಿ ರೂವಾರಿ ಹಫೀಜ್‌ ಸಯೀದ್‌ ಬರೋಬ್ಬರಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾನೆ.

ನ್ಯೂಯಾರ್ಕ್‌ನಲ್ಲಿ ಕಳೆದ ಮಂಗಳವಾರ ನಡೆದ ಏಷ್ಯಾ ಸೊಸೈಟಿ ಫೋರಂನ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ, ಹಕ್ಕಾನಿ, ಲಷ್ಕರ್‌ ವಿರುದ್ಧ ಸಚಿವ ಆಸಿಫ್ ಕಿಡಿಕಾರಿದ್ದರು. ಅಷ್ಟೇ ಅಲ್ಲ, ಲಷ್ಕರ್‌ ಸಂಘಟನೆ ಬೆಂಬಲಿಸಿಕೊಂಡು ಬಂದ ಜಮಾತ್‌ ಉದ್‌ -ದಾವಾ ಮುಖ್ಯಸ್ಥ ಹಫೀಜ್‌ ಸಯೀದ್‌ “ನಿಮ್ಮ ಪ್ರೀತಿ ಪಾತ್ರರಾಗಿದ್ದು’, ಈಗ ಅವರನ್ನು ತಿರಸ್ಕರಿಸುತ್ತಿದ್ದೀರಿ ಎಂದು ಅಮೆರಿಕವನ್ನು ಉದ್ದೇಶಿಸಿ ಹೇಳಿದ್ದರು.

ಪಕ್ಷ ನೋಂದಣಿಗೆ ವಿರೋಧ: ಇದೇ ವೇಳೆ, ಉಗ್ರ ಹಫೀಜ್‌ನ ರಾಜಕೀಯ ಪಕ್ಷವನ್ನು ನೋಂದಣಿ ಮಾಡಿಕೊಳ್ಳದಂತೆ ಚುನಾವಣಾ ಆಯೋಗವನ್ನು ಪಾಕ್‌ ಸರಕಾರ ಒತ್ತಾಯಿಸಿದೆ.

ಅಲ್‌ಕಾಯಿದಾ ಸದಸ್ಯ ದೋಷಿ: ಪಾಕಿಸ್ಥಾನದಲ್ಲಿ ತರಬೇತಿ ಪಡೆದು, ಅಫ್ಘಾನಿಸ್ಥಾನ, ಅಮೆರಿಕದ ಸೇನಾನೆಲೆ ಸಹಿತ ಹಲವಾರು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅಮೆರಿಕದ ಅಲ್‌ಕಾಯಿದಾ ಉಗ್ರ ಸಂಘಟನೆಯ ಸದಸ್ಯ ಮಹಮ್ಮದ್‌ ಅಲ್‌ ಫ‌ರೇಕ್‌ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.