ಸಾಕ್ಷ್ಯ ಸಲ್ಲಿಸದಿದ್ದರೆ ಸಯೀದ್‌ ಬಿಡುಗಡೆ: ಲಾಹೋರ್‌ ಹೈಕೋರ್ಟ್‌


Team Udayavani, Oct 11, 2017, 6:49 PM IST

Hafiz Saeed-700.jpg

ಲಾಹೋರ್‌ : 2008ರ ಮುಂಬಯಿ ದಾಳಿಗಳ ಪ್ರಮುಖ ರೂವಾರಿಯಾಗಿರುವ ಹಫೀಜ್‌ ಸಯೀದ್‌ ವಿರುದ್ಧ ಸರಕಾರ ಸೂಕ್ತ ಸಾಕ್ಷ್ಯಾಧಾರಗಳನ್ನು ಸಲ್ಲಿಸದಿದ್ದರೆ ಆತನ ಗೃಹ ಬಂಧನವನ್ನು ಕೊನೆಗೊಳಿಸುವುದಾಗಿ ಪಾಕಿಸ್ಥಾನದ ನ್ಯಾಯಾಲಯವೊಂದು ಎಚ್ಚರಿಕೆ ನೀಡಿದೆ. 

ಜಮಾತ್‌ ಉದ್‌ ದಾವಾ ಮುಖ್ಯಸ್ಥನಾಗಿರುವ ಹಫೀಜ್‌ ಸಯೀದ್‌ ಮತ್ತು ಆತನ ಇತರ ನಾಲ್ಕು ಸಹಚರರನ್ನು ಪಾಕ್‌ ಸರಕಾರ ಉಗ್ರ ನಿಗ್ರಹ ಕಾಯಿದೆಯಡಿ  ಈ ವರ್ಷ ಜನವರಿಯಲ್ಲಿ ಗೃಹ ಬಂಧನದಲ್ಲಿ ಇರಿಸಿತ್ತು. 

ಸಯೀದ್‌ ಬಂಧನದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಲಾಹೋರ್‌ ಹೈಕೋರ್ಟ್‌ ನಿನ್ನೆ ಮಂಗಳವಾರ ನಡೆಸಿತ್ತು. ಸಯೀದ್‌ ಗೃಹ ಬಂಧನ ಕುರಿತಾದ ದಾಖಲೆ ಪತ್ರ ಹಾಗೂ ಸಾಕ್ಷ್ಯಗಳನ್ನು ಕೋರ್ಟಿಗೆ ತರುವ ನಿರೀಕ್ಷೆಯಿದ್ದ ಒಳಾಡಳಿತ ಸಚಿವಾಲಯದ ಕಾರ್ಯದರ್ಶಿ  ಆವಶ್ಯಕ ದಾಖಲೆ ಪತ್ರಗಳೊಂದಿಗೆ ಕೋರ್ಟಿಗೆ ಹಾಜರಾಗಲು ವಿಫ‌ಲರಾದರು ಎಂದು ಪಾಕ್‌ ಮಾಧ್ಯಮ ವರದಿ ಮಾಡಿದೆ.

ವಾರ್ತಾ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳ ಕ್ಲಿಪ್ಪಿಂಗ್‌ ಆಧರಿಸಿಕೊಂಡು  ಯಾವನೇ ವ್ಯಕ್ತಿಯನ್ನು ದೀರ್ಘ‌ಕಾಲ ಬಂಧನದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಒಳಾಡಳಿತ ಸಚಿವಾಲಯದ ಕಾರ್ಯದರ್ಶಿಯ ಗೈರು ಹಾಜರಿಯಿಂದ ಸಿಡಿಮಿಡಿಗೊಂಡ ನ್ಯಾಯಾಧೀಶ ಸಯ್ಯದ್‌ ಮುಜಾಹರ್‌ ಅಲಿ ಅಕ್‌ಬರ್‌ ನಖ್‌ವಿ ಹೇಳಿದರು. ಜನರ ಮೂಲಭೂತ ಹಕ್ಕನ್ನು ರಕ್ಷಿಸುವ ಬಾಧ್ಯತೆ ಸರಕಾರಕ್ಕೆ ಇದೆ ಎಂದವರು ಎಚ್ಚರಿಸಿದರು. 

ಅಕ್ಟೋಬರ್‌ 13ರಂದು ಮತ್ತೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕೋರ್ಟಿಗೆ ಹಾಜರಾಗುವಂತೆ ನ್ಯಾಯಾಧೀಶರು ಒಳಾಡಳಿ ಕಾರ್ಯದರ್ಶಿಗೆ ಆದೇಶ ನೀಡಿದರು. 

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

youtube – theft

ಯುಟ್ಯೂಬ್‌ ನೋಡಿ ಎಟಿಎಂ ಕಳ್ಳತನಕ್ಕೆ ಸ್ಕೆಚ್

5chinchioli

ಹಿಂಗಾರು ಬಿತ್ತನೆಗೆ ಮರಳಿ ಬಂದ ಗ್ರಾಮಸ್ಥರು

4former

ಎರಡು ಸಾವಿರ ರೈತರಿಗೆ 6 ಕೋಟಿ ರೂ. ಸಾಲ ವಿತರಣೆ

church

ಚರ್ಚ್‌ಗಳ ಸಮೀಕ್ಷೆ: ಹೈಕೋರ್ಟ್‌ಗೆ ಅರ್ಜಿ

Export of drugs abroad in Lehenga

ಲೆಹೆಂಗದಲ್ಲಿ ವಿದೇಶಕ್ಕೆ ಮಾದಕ ವಸ್ತುಗಳ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.