ನಿಜವಾದ ಇಸ್ಲಾಮಿಕ್‌ ದೇಶವಾಗಿ ಪಾಕ್‌: ಸಯೀದ್‌ ನೂತನ ಪಕ್ಷದ ಗುರಿ


Team Udayavani, Aug 8, 2017, 5:04 PM IST

Hafiz Saeed-700.jpg

ಇಸ್ಲಾಮಾಬಾದ್‌ : ”ಪಾಕಿಸ್ಥಾನವನ್ನು ನಿಜವಾದ ಇಸ್ಲಾಮಿಕ್‌ ದೇಶವನ್ನಾಗಿ ಪರಿವರ್ತಿಸುವುದೇ ನನ್ನ ನೂತನ ಪಕ್ಷದ ಗುರಿ” ಎಂದು ಮುಂಬಯಿ ದಾಳಿಗಳ ಮಾಸ್ಟರ್‌ ಮೈಂಡ್‌, ನಿಷೇಧಿತ ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಸ್ಥಾಪಕ ಹಾಫೀಜ್‌ ಸಯೀದ್‌ ಹೇಳಿಕೊಂಡಿದ್ದಾನೆ.

ಹಾಫೀಜ್‌ ಸಯೀದ್‌ನ ನಿಕಟವರ್ತಿ ಸೈಫ‌ುಲ್ಲಾ ಖಾಲೀದ್‌ ಇಂದು ಮಂಗಳವಾರ “ಮಿಲ್ಲೀ ಮುಸ್ಲಿಂ ಲೀಗ್‌’ ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾನೆ.  ಸಾರ್ವಜನಿಕ ಶಿಸ್ತು ಮತ್ತು ಸುವ್ಯವಸ್ಥೆಗೆ ಬೆದರಿಕೆಯಾಗಿ ಪರಿಣಮಿಸಿರುವ ಕಾರಣಕ್ಕಾಗಿ ಸಯೀದ್‌ನನ್ನು ಈ ವರ್ಷ ಜನವರಿಯಿಂದ ಗೃಹ ಬಂಧನದಲ್ಲಿ ಇರಿಸಲಾಗಿದೆ. 

”ನಮ್ಮ ನೂತನ ಪಕ್ಷದ ನೋಂದಣೆಗಾಗಿ ನಾವು ಬೇಗನೆ ಪಾಕಿಸ್ಥಾನದ ಚುನಾವಣಾ ಆಯೋಗವನ್ನು ಸಂಪರ್ಕಿಸಲಿದ್ದೇವೆ” ಎಂದು ಖಾಲಿದ್‌ ಹೇಳಿದ್ದಾನೆ. ಮಾತ್ರವಲ್ಲದೆ ತಾನೇ ನೂತನ ಪಕ್ಷದ ಅಧ್ಯಕ್ಷನೆಂದೂ ಹೇಳಿದ್ದಾನೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.