ಫೋಟೋಶೂಟ್ ವೇಳೆ ವರನ ಕೈಯಿಂದ ಪ್ರಪಾತಕ್ಕೆ ಜಾರಿದ ವಧು ?: ಇಲ್ಲಿದೆ ಟ್ವಿಸ್ಟ್ !


Team Udayavani, Sep 5, 2020, 7:27 PM IST

photoshoot

ನ್ಯೂಯಾರ್ಕ್: ಇಂದು ಫೋಟೋಶೂಟ್ ಎಂಬುದು ಬಹಳ ಟ್ರೆಂಡ್ ಸೃಷ್ಟಿಸಿದೆ. ಪ್ರೀ ವೆಡ್ಡಿಂಗ್, ಪೋಸ್ಟ್ ವೆಟ್ಟಿಂಗ್, ಮೆಹಂದಿ, ಮೆಟರ್ನಿಟಿ ಸೇರಿಂದತೆ ಹಲವು ಫೋಟೋಶೂಟ್ ಗಳು ಜನಪ್ರಿಯತೆ ಪಡೆದಿದೆ. ಇಲ್ಲೊಂದು ವಧು-ವರರು 1,900 ಅಡಿ ಎತ್ತರದಲ್ಲಿ ಪೋಟೋಶೂಟ್ ಮಾಡಿಕೊಂಡಿದ್ದಾರೆ. ಇದರಲ್ಲಿ ಅಚ್ಚರಿ ಏನಂತೀರಾ ? ಮುಂದೆ ಓದಿ

ಸಾಹಸಮಯ ಮನೋಭಾವ ಹೊಂದಿರುವ ರಯಾನ್​ ಮೈರ್ಸ್​ (30) ಮತ್ತು ಸ್ಕೈ (28) ನವಜೋಡಿಗಳು 1,900 ಅಡಿ ಎತ್ತರದಲ್ಲಿ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಇವರು ಅಮೆರಿಕದ ಅರ್ಕಾನ್ಸಾಸ್​ ಮೂಲದವರು. ಅದ್ಧೂರಿಯಾಗಿ ಮದುವೆ ಆಗಬೇಕೆಂದು ಕನಸು ಕಟ್ಟಿಕೊಂಡಿದ್ದ ಅವರಿಗೆ ಕೋವಿಡ್ ತಣ್ಣೀರೆರಚಿತು.

ಅದಾಗ್ಯೂ ಸರಳವಾಗಿ ಮದುವೆಯಾದ ನವಜೋಡಿ ಅರ್ಕಾನ್ಸಾಸ್​ನಲ್ಲಿರುವ ಪ್ರಖ್ಯಾತ ಟ್ರೆಕ್ಕಿಂಗ್​ ಪ್ರದೇಶವಾದ ಹಾಕ್ಸ್​ಬಿಲ್​ ಕ್ರ್ಯಾಗ್ ನಲ್ಲಿ ಫೋಟೋಶೂಟ್ ಮಾಡಿಕೊಳ್ಳಲು ನಿರ್ಧರಿಸಿದರು.  ಇದು ತುಂಬಾ ಅಪಾಯಕಾರಿ ಜಾಗವಾಗಿದ್ದು. ಆಳವಾದ ಪ್ರಪಾತವನ್ನು ಹೊಂದಿದೆ.

ಪರ್ವತದ ತುತ್ತ ತುದಿಯಲ್ಲಿ ಪೋಟೋಶೂಟ್ ಮಾಡುವ ವೇಳೆ ವಧುವು -ವರನ ಕೈಯಿಂದ ಪ್ರಪಾತಕ್ಕೆ ಜಾರಿದ್ದಾಳೆ. ಆದರೇ ಇದು ಫೋಟೋಗ್ರಾಫರ್​ ಮಾಸನ್​ ಗಾರ್ಡನರ್​ ಎಂಬುವರ ತಂತ್ರವಾಗಿದ್ದು  ರೋಪ್ ಬಳಸಿ ಪೋಟೋ ಶೂಟ್ ಮಾಡಲಾಗಿತ್ತು. ಇದೀಗ ಈ ರೋಮಾಂಚನಕಾರಿ ಫೋಟೋ ಭಾರಿ ವೈರಲ್​ ಆಗಿದೆ. ಫೋಟೋ ನೋಡಿದವರು ವಧು ಪ್ರಪಾತಕ್ಕೆ ಬಿದ್ದೇ ಹೋದಳೇನು ಎಂದು ಭಾವಿಸುವಂತಿದೆ.

ಆದರೆ ವಧುವಿನ ರಕ್ಷಣೆಗೆ ರೋಪ್​ ಬಳಸಿರುವುದು ಮತ್ತೊಂದು ಫೋಟೋದಲ್ಲಿ ಕಾಣಸಿಗುತ್ತದೆ. ದುರ್ಬಲ ಹೃದಯದವರು ಈ ರೀತಿಯ ದುಸ್ಸಾಹಸಕ್ಕೆ ಕೈಹಾಕಬಾರದು ಎಂಬುದು ನವಜೋಡಿಯ ಮನವಿಯೂ ಮಾಡಿದ್ದಾರೆ. ಇದೀಗ ಈ ಫೋಟೋಗಳು  ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆದರೇ ಈ ರೀತಿಯ ಪೋಟೋಶೂಟ್ ಅನ್ನು ಪರಿಣಿತರ ಮಾರ್ಗದರ್ಶನದಲ್ಲಿ ಮಾತ್ರ ಮಾಡಬೇಕೆಂದು ಫೋಟೋಗ್ರಾಫರ್​ ಮಾಸನ್​ ಗಾರ್ಡನರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.