ಭಾರತದಲ್ಲಿ ರಷ್ಯಾ ಲಸಿಕೆ ಪ್ರಯೋಗ ಶೀಘ್ರ ಶುರು

ಭಾರತ ಸೇರಿದಂತೆ, ಸೌದಿ,ಯುಎಇ, ಫಿಲಿಪ್ಪೀನ್ಸ್‌ ಹಾಗೂ ಬ್ರೆಜಿಲ್‌ ಗಳಲ್ಲಿಯೂ ಈ ಪ್ರಯೋಗಗಳು ನಡೆಯಲಿವೆ

Team Udayavani, Sep 8, 2020, 12:20 PM IST

ಭಾರತದಲ್ಲಿ ರಷ್ಯಾ ಲಸಿಕೆ ಪ್ರಯೋಗ ಶೀಘ್ರ ಶುರು

ಮಾಸ್ಕೋ: ರಷ್ಯಾ ತಯಾರಿಸಿರುವ “ಸುತ್ನಿಕ್‌’ ಹೆಸರಿನ ಕೋವಿಡ್ ಲಸಿಕೆಯ ಪ್ರಯೋಗಗಳು ಭಾರತದಲ್ಲಿ ಇದೇ ತಿಂಗಳು ಆರಂಭವಾಗಲಿವೆ ಎಂದು ರಷ್ಯನ್‌ ಡೈರೆಕ್ಟ್ ಇನ್ವೆಸ್ಟ್‌ ಮೆಂಟ್‌ ಫ‌ಂಡ್‌ನ‌ ಮುಖ್ಯಸ್ಥ ಕಿರಿಲ್‌ ಡಿಮಿಟ್ರಿವ್‌ ತಿಳಿಸಿದ್ದಾರೆ.

“ಈ ತಿಂಗಳು ಮಾನವರ ಮೇಲಿನ ಪ್ರಯೋಗಗಳು ಶುರುವಾಗಲಿದ್ದು, ನವೆಂಬರ್‌ ವೇಳೆಗೆ ಲಸಿಕೆಯ ನಿಖರ ಫ‌ಲಿತಾಂಶಗಳು ಲಭ್ಯವಾಗಲಿದ್ದು, ಅವನ್ನು ನವೆಂಬರ್‌-ಡಿಸೆಂಬರ್‌ ವೇಳೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಭಾರತ ಸೇರಿದಂತೆ, ಸೌದಿ,ಯುಎಇ, ಫಿಲಿಪ್ಪೀನ್ಸ್‌ ಹಾಗೂ ಬ್ರೆಜಿಲ್‌ ಗಳಲ್ಲಿಯೂ ಈ ಪ್ರಯೋಗಗಳು ನಡೆಯಲಿವೆ ಎಂದು ಕಿರಿಲ್‌ ತಿಳಿಸಿದ್ದಾರೆ.

ಮೊದಲ ಬಾರಿಗೆ ದೇಸೀ ವ್ಯಾಕ್ಸಿನ್‌ ಪ್ರದರ್ಶಿಸಿದ ಚೀನಾ
ಕೊರೊನಾಕ್ಕೆ ಜನ್ಮಕೊಟ್ಟು ಜಾಗತಿಕ ಕಣ್ಣಿನಲ್ಲಿ ವಿಲನ್‌ ಆದ ಚೀನಾ ಇದೇ ಮೊದಲ ಬಾರಿಗೆ ತಾನು ಕಂಡುಹಿಡಿದ ಲಸಿಕೆಗಳನ್ನು ಪ್ರದರ್ಶಿಸಿದೆ. ಚೀನಾದ ಔಷಧ ಕಂಪನಿಗಳಾದ ಸಿನೋವ್ಯಾಕ್‌ ಬಯೋಟೆಕ್‌ ಮತ್ತು ಸಿನೋಫಾರ್ಮ್ ಅಭಿವೃದ್ಧಿ  ಪಡಿಸಿದ 2 ಕೊರೊನಾ ಲಸಿಕೆಗಳನ್ನು ಬೀಜಿಂಗ್‌ ವ್ಯಾಪಾರ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿದೆ.

ಸಣ್ಣ ಬಾಟಲ್‌ಗ‌ಳ ಮೇಲೆ ಹೆಚ್ಚಿನ ವಿವರಗಳು ಇಲ್ಲವಾದರೂ, ಇವೆರಡೂ ಲಸಿಕೆಗಳು ಇನ್ನೂ ಮಾರುಕಟ್ಟೆ ಪ್ರವೇಶಿಸಿಲ್ಲ. 3 ಪ್ರಯೋಗ ಹಂತಗಳನ್ನು
ಮುಗಿಸಿ, ವರ್ಷಾಂತ್ಯದಲ್ಲಿ ಲಸಿಕೆಗಳು ಜನತೆಗೆ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಲಸಿಕೆ ತಯಾರಕಾ ಸಂಸ್ಥೆಗಳು ಹೇಳಿಕೊಂಡಿವೆ. ವ್ಯಾಪಾರ ಮೇಳದಲ್ಲಿ
ಲಸಿಕೆ ಪ್ರದರ್ಶನದ ಬೂತ್‌ನ ಸುತ್ತ ಜನ ಎವೆಯಿಕ್ಕದೆ ನೋಡುತ್ತಿರುವ ದೃಶ್ಯ ಕಂಡುಬಂದಿತ್ತು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.