ಸಾಗರದಡಿ ಹೈಸ್ಪೀಡ್‌ ರೈಲು! ಮಹಾ ಸಾಹಸಕ್ಕೆ ಮುಂದಾದ ಚೀನ ಸರಕಾರ

Team Udayavani, Jul 3, 2021, 7:40 AM IST

ಸಾಗರದಡಿ ಹೈಸ್ಪೀಡ್‌ ರೈಲು! ಮಹಾ ಸಾಹಸಕ್ಕೆ ಮುಂದಾದ ಚೀನ ಸರಕಾರ

ಬೀಜಿಂಗ್‌: ಇತ್ತೀಚೆಗಷ್ಟೆ, ಜಗತ್ತಿನ ಅತ್ಯಂತ ಎತ್ತರದ ಸ್ಥಳದಲ್ಲಿ ಪ್ಯಾಸೆಂಜರ್‌ ಹೈಸ್ಪೀಡ್‌ ಬುಲೆಟ್‌ ರೈಲು ಓಡಿಸುವ ಮೂಲಕ ಜಗತ್ತಿನ ಗಮನ ಸೆಳೆದಿರುವ ಚೀನ, ಮುಂಬರುವ ವರ್ಷಗಳಲ್ಲಿ ಅಮೆರಿಕ, ರಷ್ಯಾ, ಕೆನಡಾ ಹಾಗೂ ಪೆಸಿಫಿಕ್‌-ಅಟ್ಲಾಂಟಿಕ್‌ ಸಮುದ್ರದ ನಡುವಿನ ಬೆರಿಂಗ್‌ ಜಲಸಂಧಿ ಪ್ರದೇಶಗಳಿಗೆ ಸಾಗರದಡಿ ಇದೇ ಮಾದರಿಯ ಅತಿವೇಗದ ಬುಲೆಟ್‌ ರೈಲು ಮಾರ್ಗಗಳನ್ನು ನಿರ್ಮಿಸುವ ಹೊಸ ಸಾಹಸಕ್ಕೆ ಕೈ ಹಾಕಲಿದೆ.

ಮೊದಲು ಲಂಡನ್‌: 2014ರಲ್ಲಿಯೇ ಈ ಯೋಜನೆ ಸಿದ್ಧಗೊಂಡಿತ್ತು. ಈ ಯೋಜನೆ ಅನುಷ್ಠಾನದ ಮೊದಲ ಹಂತದಲ್ಲಿ, ಲಂಡನ್‌, ಪ್ಯಾರಿಸ್‌, ಬರ್ಲಿನ್‌, ವಾರ್ಸಾವ್‌, ಕ್ವಿವ್‌ ಹಾಗೂ ಮಾಸ್ಕೋಕ್ಕೆ ಮೊದಲ ರೈಲು ಸಂಪರ್ಕ ಕಲ್ಪಿಸಲಾಗುತ್ತದೆ. ಚೀನದ ಉರುಂಕ್ವಿ ಯಿಂದ ಶುರುವಾಗಲಿರುವ ಈ ಮಾರ್ಗ, ಸಮುದ್ರದಡಿ, ಕಜಕಿಸ್ಥಾನ, ಉಜ್ಬೇಕಿಸ್ಥಾನ, ತುರ್ಕ್‌ಮೆನಿಸ್ಥಾನ, ಇರಾನ್‌, ಟರ್ಕಿ ತಲುಪಿ ಆಅನಂತರ ಜರ್ಮನಿಯನ್ನು ಪ್ರವೇಶಿಸಲಿದೆ.

ಅಮೆರಿಕಕ್ಕೆ 2 ದಿನ: ಚೀನದಿಂದ ಬೇರಿಂಗ್‌ ಜಲ ಸಂಧಿಗೆ ಸಾಗಬೇಕಾದರೆ, ಸಮುದ್ರದಡಿ ಯಲ್ಲಿ ಸುಮಾರು 200 ಕಿ.ಮೀ.ವರೆಗೆ ಸುರಂಗ ನಿರ್ಮಿಸಬೇಕಾ ಗುತ್ತದೆ. ಇದು ಸಾಧ್ಯವಾದರೆ, ಚೀನ ದಿಂದ ಅಮೆರಿಕಕ್ಕೆ 2 ದಿನದಲ್ಲಿ ಪ್ರಯಾಣಿಸಬಹುದು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.