ದೀಪಾವಳಿ ಟ್ವೀಟ್‌ನಲ್ಲಿ ಹಿಂದುಗಳನ್ನೇ ಮರೆತ ಟ್ರಂಪ್‌!


Team Udayavani, Nov 15, 2018, 7:05 AM IST

w-11.jpg

ವಾಷಿಂಗ್ಟನ್‌: ಅಮೆರಿಕದ ಶ್ವೇತಭವನದಲ್ಲಿ ದೀಪಾವಳಿ ಆಚರಿಸಲಾಗುತ್ತಿದೆಯಾದರೂ, ಈ ವರ್ಷ ದೀಪಾವಳಿ ಆಚರಣೆಯ ವೇಳೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಿಂದುಗಳನ್ನೇ ಮರೆತಿದ್ದಾರೆ! ತಮ್ಮ ಟ್ವಿಟರ್‌ ಖಾತೆ ಯಲ್ಲಿ ದೀಪಾವಳಿ ಶುಭಾ ಶಯ ಕೋರಿದ್ದ ಟ್ರಂಪ್‌ ಜೈನ, ಸಿಕ್ಖ್ ಹಾಗೂ ಬೌದ್ಧರಿಗೆ ದೀಪಾ ವಳಿ ಶುಭಾಶಯವನ್ನು ಕೋರಿದ್ದರು. ಆದರೆ ಹಿಂದೂಗಳ ಹಬ್ಬಕ್ಕೆ ಹಿಂದೂಗಳಿಗೇ ಶುಭಾ ಶಯ ಕೋರಿರಲಿಲ್ಲ. ಟ್ವೀಟ್‌  ನಲ್ಲಿ ನೀಡಿದ್ದ ಲಿಂಕ್‌ ಕೂಡ ತಪ್ಪಾಗಿತ್ತು. ಇದಕ್ಕೆ ಜನರು ಆಕ್ಷೇಪ ಎತ್ತುತ್ತಿದ್ದಂತೆಯೇ ಕೆಲವು ನಿಮಿಷಗಳಲ್ಲಿ ಟ್ವೀಟ್‌ ಡಿಲೀಟ್‌ ಮಾಡಿ, ಮತ್ತೂಂದು ಟ್ವೀಟ್‌ ಮಾಡಲಾಯಿತು. ಆ ಟ್ವೀಟ್‌ನಲ್ಲೂ ಹಿಂದು ಪ್ರಸ್ತಾಪವಿರಲಿಲ್ಲ. ನಂತರ ಮತ್ತೂಮ್ಮೆ ಟ್ವೀಟ್‌ ಮಾಡಿದಾಗ ಹಿಂದುಗಳು ಎಂಬುದನ್ನೂ ನಮೂದಿಸಲಾಗಿತ್ತು. ಈ ಮಧ್ಯೆ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಟ್ರಂಪ್‌ ಭಾಗವಹಿಸಿದ್ದು, ಇಲ್ಲಿ ಬರೆದುಕೊಂಡು ಬಂದಿದ್ದ ಭಾಷಣವನ್ನು ಓದಿದ್ದಾರೆ. ಮೋದಿ ನನ್ನ ಉತ್ತಮ ಮಿತ್ರ. ಈಗ ನನ್ನ ಪುತ್ರಿಗೂ ಮಿತ್ರರಾಗಿದ್ದಾರೆ. ಆದರೆ ಭಾರತದ ಜೊತೆಗೆ ಮಾತುಕತೆ ನಡೆಸುವುದು ಕಷ್ಟಕರ ಎಂದಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.