ಬೋನಸ್ ವಾಪಸು ಕೊಟ್ಟುಬಿಡಿ! ಹೋಂಡಾ ಸಂಸ್ಥೆ
Team Udayavani, Sep 22, 2022, 8:05 AM IST
ವಾಷಿಂಗ್ಟನ್: “ಹೆಚ್ಚು ಬೋನಸ್ ಕೊಟ್ಟುಬಿಟ್ಟಿದ್ದೇವೆ, ಈಗ ಅದನ್ನು ವಾಪಸು ಕೊಟ್ಟುಬಿಡಿ’ ಎಂದು ಹೋಂಡಾ ಸಂಸ್ಥೆ ಸಿಬ್ಬಂದಿಯನ್ನು ಕೇಳಿರುವ ವಿಚಿತ್ರ ಘಟನೆ ಅಮೆರಿಕದಲ್ಲಿ ನಡೆದಿದೆ.
ಜಪಾನ್ ಮೂಲದ ಹೋಂಡಾ ಸಂಸ್ಥೆ ಇತ್ತೀಚೆಗೆ ಅಮೆರಿಕ ಓಹಿಯೋ ಮತ್ತು ಮರಿಸಿಲ್ವೆ ರಾಜ್ಯಗಳಲ್ಲಿನ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಬೋನಸ್ ಕೊಟ್ಟಿದೆ.
ಆ ಖುಷಿಯಲ್ಲಿದ್ದ ಸಿಬ್ಬಂದಿಗೆ ಪ್ರಕಟಣೆ ಮೂಲಕ ಶಾಕ್ ಅನ್ನೂ ಕೊಟ್ಟಿದೆ. “ಬೋನಸ್ ಹಣವನ್ನು ವಾಪಸು ಕೊಡಿ. ಒಂದು ವೇಳೆ ನೀವು ಇದಕ್ಕೆ ಪ್ರತಿಕ್ರಿಯಿಸದೇ ಹೋದರೆ ನಿಮ್ಮ ಸಂಬಳದಲ್ಲಿ ಆ ಹಣವನ್ನು ಕಡಿತ ಮಾಡಿಕೊಳ್ಳುತ್ತೇವೆ’ ಎಂದು ಸಂಸ್ಥೆ ಹೇಳಿದೆ.
ಈ ವಿಚಾರ ಎಲ್ಲೆಡೆ ಹರಿದಾಡಿದ್ದು, ನೆಟ್ಟಿಗರು ಹೋಂಡಾ ವಿರುದ್ಧ ಕಿಡಿ ಕಾರಲಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು