ಇನ್ನು ಹಾಟ್ಲೈನ್ ಮಾತು
Team Udayavani, May 3, 2018, 6:00 AM IST
ಬೀಜಿಂಗ್: ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭೇಟಿಯ ನಂತರ ಉಭಯ ದೇಶಗಳ ಸೇನಾಪಡೆಗಳು ಹಾಟ್ಲೈನ್ ಸ್ಥಾಪಿಸಲು ಸಮ್ಮತಿಸಿವೆ. ಎರಡೂ ದೇಶಗಳ ಸೇನಾ ಕೇಂದ್ರ ಕಚೇರಿಯಲ್ಲಿ ಹಾಟ್ಲೈನ್ ದೂರವಾಣಿ ಸಂಪರ್ಕವನ್ನು ಕಲ್ಪಿಸಲಾಗುತ್ತದೆ. ಸಂಬಂಧ ಸುಧಾರಣೆಗಾಗಿ ನಾಯಕರು ಯಶಸ್ವಿ ಮಾತುಕತೆ ನಡೆಸಿದ ಬೆನ್ನಲ್ಲೇ ಕೈಗೊಂಡ ಈ ಕ್ರಮ ಅತ್ಯಂತ ಮಹತ್ವದ್ದಾಗಿದೆ. ಗಡಿಪ್ರದೇಶಗಳ ಮಾಹಿತಿ ಹಂಚಿಕೆ ಕಾರ್ಯತಂತ್ರ ಹಾಗೂ ಪ್ರಸ್ತುತ ಸಾಂಸ್ಥಿಕ ವ್ಯವಸ್ಥೆ ಸ್ಥಿರೀಕರಿಸುವುದೂ ಸೇರಿದಂತೆ ಇತರ ಮಹತ್ವದ ನಿರ್ಧಾರಗಳನ್ನು ಮೋದಿ ಮತ್ತು ಕ್ಸಿ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು