Nuclear ದಾಳಿ ವೇಳೆ ಪಾರಾಗೋದು ಹೇಗೆ? ರಷ್ಯಾ ಮಕ್ಕಳಿಗೆ ಪಾಠ


Team Udayavani, Feb 8, 2024, 5:58 AM IST

putin (2)

ಮಾಸ್ಕೋ: ಅಣುಬಾಂಬ್‌ ದಾಳಿ ವೇಳೆ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಇನ್ನು ಮುಂದೆ ರಷ್ಯಾದ ಪ್ರೌಢಶಾಲೆ ವಿದ್ಯಾರ್ಥಿಗಳು ತರಬೇತಿ ಪಡೆಯಲಿದ್ದಾರೆ. ವಿಶೇಷವೆಂದರೆ, ಪ್ರೌಢಶಾಲಾ ಪಠ್ಯದಲ್ಲೇ “ಮಾತೃಭೂಮಿಯ ಭದ್ರತೆ ಮತ್ತು ರಕ್ಷಣೆಯ ಮೂಲಭೂತ ಅಂಶಗಳು’ ಎಂಬ ವಿಷಯವನ್ನು ವಿದ್ಯಾರ್ಥಿಗಳು ಕಲಿಯಲಿದ್ದಾರೆ. ಇದರ ಭಾಗವಾಗಿ ಅವರಿಗೆ ರಕ್ಷಣ ತರಬೇತಿ ನೀಡಲಾಗುತ್ತದೆ. ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

ತರಬೇತಿಯಲ್ಲಿ ವಿದ್ಯಾರ್ಥಿಗಳು ಕಲಾಶ್ನಿಕೋವ್‌ ರೈಫ‌ಲ್‌, ಹ್ಯಾಂಡ್‌ ಗ್ರೆನೇಡ್‌ ಬಳಸುವುದು ಹೇಗೆ ಸೇರಿದಂತೆ
ಪ್ರಾಥಮಿಕ ಮಿಲಿಟರಿ ತರಬೇತಿ ಪಡೆಯಲಿದ್ದಾರೆ. ಅಲ್ಲದೇ ಪ್ರಥಮ ಚಿಕಿತ್ಸೆ ಮತ್ತು ಸ್ವಯಂ ರಕ್ಷಣೆ ತರಬೇತಿ ಪಡೆಯಲಿದ್ದಾರೆ. ಪ್ರಾಕೃತಿಕ ವಿಕೋಪ, ಯುದ್ಧ ಹಾಗೂ ಅಣಬಾಂಬ್‌ ದಾಳಿ ಸಂದರ್ಭದಲ್ಲಿ ಸ್ವಯಂ ರಕ್ಷಣೆ ಕುರಿತು ತರಬೇತಿ ನೀಡಲಾಗುತ್ತದೆ. ಈ ವರ್ಷದ ಸೆ.1ರಿಂದ ಪರಿಷ್ಕೃತ ಪಠ್ಯಕ್ರಮದಲ್ಲಿ ಇದನ್ನು ಸೇರಿಸಲಾಗಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.