ಹೌಡಿ ಮೋದಿ: ಮಹತ್ವದ ಘೋಷಣೆ?


Team Udayavani, Sep 20, 2019, 5:33 AM IST

modi-trump

ವಾಷಿಂಗ್ಟನ್‌: ಅಮೆರಿಕದ ಹೂಸ್ಟನ್‌ನಲ್ಲಿ 22 ರಂದು ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆ ಮಾಡುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು ನೀಡಿದ್ದಾರೆ. ಇಲ್ಲಿ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಇದೆಯೇ ಎಂದು ಪತ್ರಕರ್ತರು ಟ್ರಂಪ್‌ ಬಳಿ ಕೇಳಿದಾಗ, ಇರಬಹುದು. ಯಾಕೆಂದರೆ ಪ್ರಧಾನಿ ಮೋದಿ ಜೊತೆಗೆ ನಾನು ಉತ್ತಮ ಸಂಬಂಧ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಆದರೆ ಯಾವ ರೀತಿಯ ಘೋಷಣೆ ಎಂಬ ಬಗ್ಗೆ ಅವರು ಏನನ್ನೂ ಹೇಳಿಲ್ಲ. ಮೂಲಗಳ ಪ್ರಕಾರ ಭಾರತ ಮತ್ತು ಪಾಕಿಸ್ಥಾನವು ವ್ಯಾಪಾರ ಒಪ್ಪಂದಕ್ಕೆ ಬರುವ ಕುರಿತು ಕಳೆದ ಕೆಲವು ದಿನಗಳಿಂದ ಮಾತುಕತೆ ನಡೆಸಿವೆ. ಹೀಗಾಗಿ, ಈ ಬಗ್ಗೆ ಅಂತಿಮ ಘೋಷಣೆ ಮಾಡುವ ಸಾಧ್ಯತೆಯಿದೆ.

ಜಿಎಸ್‌ಪಿ ಮಾನದಂಡಕ್ಕೆ ಅನುಗುಣವಾಗಿದೆ: ಈ ನಡುವೆ, ಅಮೆರಿಕದ ಆದ್ಯತೆಯ ದೇಶ (ಜಿಎಸ್‌ಪಿ) ಎಂಬ ಮಾನದಂಡಕ್ಕೆ ಭಾರತ ಅನುಗುಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಜಯ್‌ ಗೋಖಲೆ ಹೇಳಿದ್ದಾರೆ. ಆದರೆ ಈ ವಿಚಾರದ ಬಗ್ಗೆ ಅಮೆರಿಕವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

17pipe

ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

23smg7a

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಗೆ ಕುವೆಂಪು ವಿವಿ ಉಪನ್ಯಾಸಕರು

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.