ಪಾಕ್ಗೆ ಭಾರೀ ದಂಡ!
Team Udayavani, Jul 16, 2019, 5:00 AM IST
ಇಸ್ಲಾಮಾಬಾದ್: ಈಗಾಗಲೇ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಪಾಕಿಸ್ಥಾನಕ್ಕೆ ವಿಶ್ವ ಬ್ಯಾಂಕ್ ಭಾರೀ ಆಘಾತ ನೀಡಿದೆ.
ಚಿನ್ನದ ಗಣಿಯನ್ನು ವಿದೇಶಿ ಕಂಪೆನಿಗಳಿಗೆ ಗುತ್ತಿಗೆ ನೀಡಿ ಅನಂತರ ರದ್ದು ಮಾಡಿದ ಪ್ರಕರಣದಲ್ಲಿ ವಿಶ್ವ ಬ್ಯಾಂಕ್ನ ಹೂಡಿಕೆ ವಿವಾದಗಳ ನ್ಯಾಯಾಲಯವು ಪಾಕಿಸ್ಥಾನಕ್ಕೆ 40 ಸಾವಿರ ಕೋಟಿ ರೂ. ದಂಡ ವಿಧಿಸಿದೆ. ಅಚ್ಚರಿಯ ಸಂಗತಿಯೆಂದರೆ ಸುಮಾರು ಇಷ್ಟೇ ಮೊತ್ತವನ್ನು ವಿಶ್ವ ಬ್ಯಾಂಕ್ನಿಂದ ಸಾಲವಾಗಿ ಪಡೆದು ದಿವಾಳಿ ಸ್ಥಿತಿಯಿಂದ ತಪ್ಪಿಸಿಕೊಳ್ಳಲು ಪಾಕ್ ಯತ್ನಿಸುತ್ತಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’