Udayavni Special

ಪಾಕ್ ವಿರುದ್ಧ ರೊಚ್ಚಿಗೆದ್ದ ಪಿಒಕೆ ಜನರು; ಬೃಹತ್ ಪ್ರತಿಭಟನೆ!

Team Udayavani, Aug 19, 2017, 11:24 AM IST

POK Protests-700.jpg

ಹೊಸದಿಲ್ಲಿ : ಪಾಕ್‌ ಆಕ್ರಮಿತ ಕಾಶ್ಮೀರದ ಸ್ಥಳೀಯರು ಪಾಕಿಸ್ಥಾನದಿಂದ ಸ್ವಾತಂತ್ರ್ಯವನ್ನು ಆಗ್ರಹಿಸಿ ಬೀದಿಗಿಳಿದು ಬೃಹತ್‌ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ್ದಾರೆ.

ಪಾಕಿಸ್ಥಾನದ ದಮನಕಾರಿ ಬಿಗಿ ಮುಷ್ಟಿಯಿಂದ ತಮಗೆ ವಿಮೋಚನೆ ಬೇಕೆಂದು ಆಗ್ರಹಿಸಿರುವ ಸ್ಥಳೀಯರು  ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸಂಘಟಿಸಿದ ರಾಲಿಯಲ್ಲಿ ಬೃಹತ್‌ ಸಂಖ್ಯೆಯಲ್ಲಿ ಪಾಲ್ಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. 

“ಪಾಕಿಸ್ಥಾನವು ನಮ್ಮ ಪ್ರಾಂತ್ಯಕ್ಕೆ ಭಯೋತ್ಪಾದಕರನ್ನು ಕಳುಹಿಸಿ ಇಲ್ಲಿನ ಶಾಂತಿಯುತ ವಾತಾವರಣವನ್ನು ಹದಗೆಡಿಸುತ್ತಿದೆ; ನಮ್ಮ ನೆಮ್ಮದಿಯನ್ನು ನಾಶಮಾಡುತ್ತಿದೆ’ ಎಂದು ಪ್ರತಿಭಟನಕಾರರ ನಾಯಕ ಲಿಯಾಕತ್‌ ಖಾನ್‌ ಆರೋಪಿಸಿದ್ದಾರೆ. 

ಈ ಆಗಸ್ಟ್‌ ತಿಂಗಳ ಆದಿಯಲ್ಲಿ ಪ್ರಮುಖ ಪಿಓಕೆ ರಾಜಕಾರಣಿ ಮಿಸ್‌ಫ‌ರ್‌ ಖಾನ್‌ ಅವರು “ಪಾಕಿಸ್ಥಾನದ ಸೈನಿಕರು ಸ್ಥಳೀಯರ ಮೇಲೆ ಅಮಾನುಷ ದೌರ್ಜನ್ಯ, ಕ್ರೌರ್ಯ ನಡೆಸುತ್ತಿದೆ’ ಎಂದು ಆರೋಪಿಸಿ ಪಾಕ್‌ ಸರಕರವನ್ನು ತೀವ್ರವಾಗಿ ಖಂಡಿಸಿದ್ದರು. 

“ಪಾಕಿಸ್ಥಾನದ ರಾಜಕೀಯ ಪಕ್ಷಗಳು ನಮ್ಮ ಪ್ರಾಂತ್ಯವನ್ನು ಲೂಟಿ ಮಾಡುತ್ತಿವೆ; ಗಿಲ್‌ಗಿಟ್‌ – ಬಾಲ್ಟಿಸ್ಥಾನ ಪಾಕಿಸ್ಥಾನದ ಭಾಗವೇ ಅಲ್ಲ’ ಎಂದು ಮಿಸ್‌ಫ‌ರ್‌ ಖಾನ್‌ ಟೀಕಿಸಿದ್ದರು.

ಪಾಕ್‌ ಸರಕಾರ ಪಿಓಕೆ ಜನರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಪಿಓಕೆ ರಾಜಕೀಯ ಕಾರ್ಯಕರ್ತ ತೈಫ‌ೂರ್‌ ಅಕ್‌ಬರ್‌ ಖಂಡಿಸಿದ್ದರು. 

ಟಾಪ್ ನ್ಯೂಸ್

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನ್ಯಾಯ ಒದಗಿಸುವಂತೆ ರೈತರಿಂದ ಆಗ್ರಹ

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ನೂತನ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ವಿಂಗಡನೆ ಶುರು

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.