ಹಾರ್ವೆ ಚಂಡಮಾರುತ: ಭಾರತೀಯ ವಿದ್ಯಾರ್ಥಿ ಸಾವು

Team Udayavani, Aug 31, 2017, 6:55 AM IST

ap8_30_2017_000012b.jpg

ಹೋಸ್ಟನ್‌: ಅಮೆರಿಕದ ಟೆಕ್ಸಾಸ್‌ ನಗರ ಹಾರ್ವೆ ಚಂಡಮಾರುತದಿಂದ ತತ್ತರಿಸಿರುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ, ಚಂಡಮಾರುತದಲ್ಲಿ 200 ಭಾರತೀಯ ವಿದ್ಯಾರ್ಥಿಗಳು ಸಿಲುಕಿರುವುದಾಗಿ ಮತ್ತು ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನುವ ಸುದ್ದಿ ಭಾರತೀಯರನ್ನು ಆತಂಕಕ್ಕೆ ದೂಡಿತ್ತು. ದುರದೃಷ್ಟವೆಂಬಂತೆ ಓರ್ವ ವಿದ್ಯಾರ್ಥಿ ಮೃತರಾಗಿದ್ದಾರೆ. ನಿಕಿಲ್‌ ಭಾಟಿಯಾ (24) ಮೃತಪಟ್ಟಿರುವ ವಿದ್ಯಾರ್ಥಿ. ಮೂಲತಃ  ಜೈಪುರದವರಾದ ಅವರು ಟೆಕ್ಸಾಸ್‌ ವಿಶ್ವವಿದ್ಯಾ ನಿಲಯದಲ್ಲಿ ಪಿಎಚ್‌ಡಿ ಅಧ್ಯಯನ ಮಾಡು ತ್ತಿದ್ದರು. ನಿಕಿಲ್‌ ಶನಿವಾರ ತಮ್ಮ ಸ್ನೇಹಿತೆ ಶಾಲಿನಿ ಸಿಂಗ್‌ ಎಂಬವರ ಜತೆ ಬ್ರ್ಯಾನ್‌ ಸರೋವರದಲ್ಲಿ ಈಜಾಡಲು ತೆರಳಿದ್ದರು.

ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಇವರು ಸರೋವರಕ್ಕಿಳಿದ ವೇಳೆ ಹಾರ್ವೆ ಚಂಡ ಮಾರುತದ ಸುಳಿವು ಇರಲಿಲ್ಲ. ಏಕಾಏಕಿ ಯಾಗಿ ಚಂಡಮಾರುತ ಅಪ್ಪಳಿಸಿದೆ. ಒಮ್ಮೆಲೇ ಸರೋವರದ ನೀರಿನಲ್ಲಿ ಉಂಟಾದ ಅಬ್ಬರ ಇಬ್ಬರನ್ನೂ  ಸರೋವರದ ಆಳಕ್ಕೆ ಒಯ್ದಿದೆ. ಇಬ್ಬರೂ ಅಪಾಯದಲ್ಲಿರುವುದನ್ನು ಅರಿತು ಅಲ್ಲಿದ್ದವರು ಸಹಾಯಕ್ಕಾಗಿ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮುಂದಿನ ಚಿಕಿತ್ಸೆ ಕೊಡಿಸಿದ್ದಾರೆ. 3 ದಿನಗಳ ಕಾಲ ಸಾವು ಬದುಕಿನ ಜತೆ ಹೋರಾಡಿದ ನಿಕಿಲ್‌ ಬುಧವಾರ ನಿಧನ ಹೊಂದಿದರು. ಶಾಲಿನಿ ಸ್ಥಿತಿ ಗಂಭೀರವಾಗಿದೆ . ಈಗಾಗಲೇ ಟೆಕ್ಸಾಸ್‌ ಅನ್ನು ಅರ್ಧ ಮುಳುಗಿಸಿರುವ ಹಾರ್ವೆ ಚಂಡಮಾರುತ ಇನ್ನೂ ಮುಂದುವರಿಯಲಿದೆ ಎಂದು ಅಲ್ಲಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.