London; ಉನ್ನತ ವ್ಯಾಸಂಗಕ್ಕಾಗಿ ಲಂಡನ್ಗೆ ತೆರಳಿದ್ದ ಹೈದರಬಾದ್ ಮಹಿಳೆ ಕೊಲೆ
Team Udayavani, Jun 15, 2023, 7:20 AM IST
ಲಂಡನ್/ಹೈದರಾಬಾದ್:ಲಂಡನ್ನಲ್ಲಿ ಹೈದರಬಾದ್ನ 27 ವರ್ಷದ ಮಹಿಳೆಯನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಲಾಗಿದೆ.
ಉನ್ನತ ಶಿಕ್ಷಣಕ್ಕಾಗಿ ಕೊಂತಂ ತೇಜಸ್ವಿನಿ ಕಳೆದ ವರ್ಷ ಮಾರ್ಚ್ನಲ್ಲಿ ಲಂಡನ್ಗೆ ತೆರಳಿದ್ದರು. ಅಲ್ಲಿನ ವೆಂಬ್ಲಿಯ ವಸತಿ ಪ್ರದೇಶ ನೀಲ್ಡ್ ಕ್ರೆಸೆಂಟ್ನಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಬ್ರೆಜಿಲಿಯನ್ ವ್ಯಕ್ತಿ ತೇಜಸ್ವಿನಿ ಮೇಲೆ ದಾಳಿ ನಡೆಸಿದ್ದಾನೆ.
ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 28 ವರ್ಷದ ಮತ್ತೊಬ್ಬ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಳಿ ನಡೆಸಿದ ವ್ಯಕ್ತಿ ಕೂಡ ತೇಜಸ್ವಿನಿ ಮತ್ತು ಅವರ ಸ್ನೇಹಿತರು ಇದ್ದ ವಸತಿ ಗೃಹದಲ್ಲಿ ಒಂದು ವಾರದಿಂದ ಜತಗೆ ವಾಸಿಸುತ್ತಿದ್ದ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೃತ್ಯವೆಸಗಿದ ವ್ಯಕ್ತಿಯನ್ನು ಬಂಧಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ