ನಾನೇ ಮುಂದಿನ ಅಧ್ಯಕ್ಷ: ಅಬ್ದುಲ್ಲಾ
Team Udayavani, Oct 1, 2019, 4:05 AM IST
ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಕಳೆದ ವಾರಾಂತ್ಯಕ್ಕೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಜಯಗಳಿಸಿರುವುದಾಗಿ, ಹಾಲಿ ಅಧ್ಯಕ್ಷ ಅಶ್ರಫ್ ಘನಿ ವಿರುದ್ಧ ಸ್ಪರ್ಧಿಸಿರುವ ಅವರ ರಾಜಕೀಯ ವೈರಿಯಾದ ಅಬ್ದುಲ್ಲಾ ಅಬ್ದುಲ್ಲಾ ಘೋಷಿಸಿ ಕೊಂಡಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿಗಳು ಹೊರಬೀಳುವ ಮುನ್ನವೇ ಅವರು ಈ ರೀತಿಯಾಗಿ ಘೋಷಣೆ ಮಾಡಿರುವುದು ಆಫ್ಘನ್ ರಾಜಕೀಯ ವಲಯದಲ್ಲಿ ಬಿಕ್ಕಟ್ಟಿನ ವಾತಾವರಣ ಸೃಷ್ಟಿಸ ಬಹುದೆಂದು ಅಂದಾಜಿಸಲಾಗಿದೆ. ಸೋಮವಾರದಂದು, ಏಕಾಏಕಿ ಸುದ್ದಿಗೋಷ್ಠಿ ಕರೆದ ಅಬ್ದುಲ್ಲಾ, “ಈ ಬಾರಿಯ ಚುನಾ ವಣೆಯಲ್ಲಿ ಅಧಿಕ ಮತಗಳು ತಮ್ಮ ಪರವಾಗಿಯೇ ಬಂದಿವೆ. ಚುನಾವಣಾ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸುತ್ತದೆ. ಆದರೆ, ನನ್ನ ಪಕ್ಷಕ್ಕೆ ಅತ್ಯಧಿಕ ಮತಗಳು ಬಂದಿರುವುದು ತಿಳಿದುಬಂದಿದೆ. ಈ ಬಾರಿ ಅತಂತ್ರ ಸಂಸತ್ ಆಗುವುದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ