ಹಫೀಜ್‌,JuD, LeT ಗೆ ನನ್ನ ಬೆಂಬಲವಿದೆ : ಮುಷರಫ್ 


Team Udayavani, Nov 29, 2017, 9:58 AM IST

11.jpg

ಇಸ್ಲಮಬಾದ್‌: ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್ ಉಗ್ರರ ಪರವಾದ ತಮ್ಮ ನಿಲುವನ್ನು ಮತ್ತೆ ಬಹಿರಂಗವಾಗಿ ಹೇಳಿಕೊಂಡಿದ್ದು,’ಉಗ್ರ ಹಫೀಜ್‌ ಸಯೀದ್‌, ಜಮಾತ್‌ ಉದ್‌ ದಾವಾ ಮತ್ತು ಲಷ್ಕರ್‌  ಇ  ತೋಯ್ಬಾ ಉಗ್ರ ಸಂಘಟನೆಗಳನ್ನು ನಾನು ಬೆಂಬಲಿಸುತ್ತೇನೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ

ಪಾಕ್‌ನ ಎಆರ್‌ಐ  ಸುದ್ದಿಸಂಸ್ಥೆಯಲ್ಲಿ ಮಾತನಾಡುವ ವೇಳೆ ಮುಷರಫ್ ಈ ಹೇಳಿಕೆಗಳನ್ನು ನೀಡಿದ್ದು,’ಕಾಶ್ಮೀರದಲ್ಲಿ ಜಿಹಾದ್‌ ಮಾಡುವ ಜೆಯುಡಿ , ಎಲ್‌ಇಟಿಯನ್ನು ನಾನ್ನು ಇಷ್ಟಪಡುತ್ತೇನೆ, ಅವರಿಗೆ ನನ್ನ ಸಂಪೂರ್ಣ  ಬೆಂಬಲ ಇದೆ’ ಎಂದಿದ್ದಾರೆ.

‘ಹಲವು ಬಾರಿ ನಾನು ಜೆಯುಡಿ ಸಂಸ್ಥಾಪಕ ಹಫೀಜ್‌ ಸಯೀದ್‌ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ’ ಎಂದೂ ಹೇಳಿಕೊಂಡಿದ್ದಾರೆ.

168 ಜನರ ಸಾವಿಗೆ ಕಾರಣವಾಗಿದ್ದ 26/11 ರ ಮುಂಬಯಿ ದಾಳಿಯ ಲ್ಲಿ ಹಫೀಜ್‌ ಸಯೀದ್‌  ಪಾತ್ರವನ್ನು ಅಲ್ಲಗಳೆದ 73 ರ ಹರೆಯದ ಮುಷ್‌ರಫ್ ‘ಹಫೀಜ್‌ನನ್ನುಉಗ್ರ ಎಂದು ಕರೆಯುವುದು ತಪ್ಪು’ ಎಂದಿದ್ದಾರೆ. 

‘ಹಫೀಜ್‌ ಸಯೀದ್‌ ವಿಷಯ ಭಾರತದಲ್ಲಿ ಮಾತ್ರ ಒಂದು ಸಮಸ್ಯೆ  ಅಮೆರಿಕದಲ್ಲಿ ಅದು ಸಮಸ್ಯೆಯೇ   ಅಲ್ಲ’ ಎಂದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.