ಫ್ಲಾರಿಡಾ ಚಂಡಮಾರುತ: 77 ಕ್ಕೂ ಹೆಚ್ಚು ಸಾವು
Team Udayavani, Oct 2, 2022, 8:50 PM IST
ಫೋರ್ಟ್ ಮೈರಸ್: ಅಮೆರಿಕದ ಫ್ಲಾರಿಡಾಕ್ಕೆ ಅಪ್ಪಳಿದ ಇಯಾನ್ ಚಂಡಮಾರುತದಿಂದಾಗಿ ಅಸುನೀಗಿದವರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ.
ರಕ್ಷಣೆ ಮತ್ತು ಪರಿಹಾರ ಬಿರುಸಾಗಿ ನಡೆಯುತ್ತಿದೆ. ಹಲವು ಸ್ಥಳಗಳಲ್ಲಿ ಇನ್ನೂ ವಿದ್ಯುತ್ ಪೂರೈಕೆಯನ್ನು ಸರಿಪಡಿಸಲಾಗಿಲ್ಲ. ಪ್ರವಾಹ ಮತ್ತು ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ, ಸೇತುವೆಗಳು ಮುರಿದು ಬಿದ್ದಿವೆ. ಹಲವಾರು ಸ್ಥಳಗಳಲ್ಲಿ ಪ್ರವಾಹ, ಮಳೆಯ ಆಘಾತದಿಂದ ಇದ್ದ ನೂರಾರು ಮಂದಿಯನ್ನು ರಕ್ಷಣಾ ಪಡೆಗಳು ರಕ್ಷಣೆ ಮಾಡಿವೆ. ನೀರು, ಆಹಾರದ ಪೂರೈಕೆಯಲ್ಲಿ ಇನ್ನೂ ವ್ಯತ್ಯಯ ಉಂಟಾಗಿದೆ.
ಪ್ರಧಾನಿ ಸಾಂತ್ವನ: ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಟ್ವೀಟ್ ಮಾಡಿ. “ಐಯಾನ್ ಚಂಡಮಾರುತದಿಂದಾಗಿ ಹಲವು ಜೀವಗಳನ್ನು ಕಳೆದುಕೊಂಡಿರುವ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರಿಗೆ ನನ್ನ ಸಂತಾಪಗಳು’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ