ಐಸಿಜೆಯಲ್ಲಿ ಕುಲಭೂಷಣ್‌ ಜಾಧವ್‌ ವಿಚಾರಣೆ: ಪಾಕ್‌ ಜಡ್ಜ್ ಗೆ ಹೃದಯಾಘಾತ

Team Udayavani, Feb 18, 2019, 1:42 PM IST

kulbhooshan-jadath-700.jpg

ಇಸ್ಲಾಮಾಬಾದ್‌ : ಭಾರತೀಯ ಪ್ರಜೆ ಕುಲಭೂಷಣ್‌ ಜಾಧವ್‌ ಕೇಸಿನ ವಿಚಾರಣೆ ಇಂದು ‘ದ ಹೇಗ್‌ ‘ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ (ಐಸಿಜೆ) ಸಾಗುತ್ತಿದ್ದಂತೆಯೇ ಪಾಕಿಸ್ಥಾನದ ತಾತ್ಕಾಲಿಕ ನ್ಯಾಯಾಧೀಶ, 69ರ ಹರೆಯದ ತಸಾದಕ್‌ ಹುಸೇನ್‌ ಗೀಲಾನಿ ಅವರಿಗೆ ಹೃದಯಾಘಾತವಾಯಿತು. 

ಗೀಲಾನಿ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ದು ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಾಕ್‌ ಮಾಧ್ಯಮ ವರದಿ ತಿಳಿಸಿದೆ. 

ಐಸಿಜೆಯಲ್ಲಿ ಜಾಧವ್‌ ಅವರ ನಾಲ್ಕು ದಿನಗಳ ಬಹಿರಂಗ ವಿಚಾರಣೆ ಇಂದು ಸೋಮವಾರದಿಂದ ಆರಂಭಗೊಂಡಿದೆ. 

ಜಾಧವ್‌ ಅವರನ್ನು ಐಸಿಜೆಯಲ್ಲಿ ಪ್ರತಿನಿಧಿಸಿರುವ ಹಿರಿಯ ವಕೀಲ ಹರೀಶ್‌ ಸಾಳ್ವೆ, ಕುಲಭೂಷಣ್‌ ಜಾಧವ್‌ ಭಾರತೀಯ ಬೇಹುಗಾರನೆಂಬ ಆರೋಪ ಮೇಲೆ ಪಾಕಿಸ್ಥಾನ ಅವರನ್ನು ತಪ್ಪಾಗಿ ಬಂಧಿಸಿದೆ ಎಂದು ವಾದಿಸಿ, ಪಾಕ್‌ ಮಿಲಿಟರಿ ನ್ಯಾಯಾಲಯವನ್ನು ಖಂಡಿಸಿ, ಜಾಧವ್‌ ವಿರುದ್ಧದ ಪಾಕ್‌ ಆರೋಪಗಳನ್ನು ಖಂಡತುಂಡವಾಗಿ ಅಲ್ಲಗಳೆದರು. 

ಇಂದು ಐಸಿಜೆಯಲ್ಲಿ ಒಂದು ತಾಸಿಗೂ ಹೆಚ್ಚಿನ ವಿಚಾರಣೆ ನಡೆದಿದ್ದು ನಾಳೆ ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.